Home ಸಿನಿ ಪವರ್ ಸಲ್ಮಾನ್​ ಖಾನ್​ಗೆ ಮತ್ತೆ ಸಂಕಷ್ಟ..!

ಸಲ್ಮಾನ್​ ಖಾನ್​ಗೆ ಮತ್ತೆ ಸಂಕಷ್ಟ..!

ಜೋಧ್​ಪುರ್​ : ಫ್ಯಾಮಿಲಿ ಜೊತೆ ಜಾಲಿ ಮೂಡ್​ನಲ್ಲಿದ್ದ ಬಾಲಿವುಡ್​ ನಟ ಸಲ್ಮಾನ್​ ಖಾನ್​ಗೆ ಮತ್ತೆ ಕೋರ್ಟ್​ನಿಂದ ಸಂಕಷ್ಟ ಎದುರಾಗಿದೆ.

1998ರಲ್ಲಿ ‘’ಹಮ್​ ಸಾಥ್​ ಸಾಥ್​ ಹೈ’’ ಚಿತ್ರದ ಶೂಟಿಂಗ್ ವೇಳೆ  ಕೃಷ್ಣಮೃಗ ಬೇಟೆಯಾಡಿದ್ದರು. ವನ್ಯಜೀವಿ ಕಾಯ್ದೆ ಮತ್ತು ಸಶಸ್ತ್ರ ಕಾಯ್ದೆ ಉಲ್ಲಂಘಿಸಿದ್ದ ಆರೋಪದಡಿ  2007 ರಲ್ಲಿ ಒಂದು ವಾರಗಳಕಾಲ ಜೈಲು ಶಿಕ್ಷೆ ಅನುಭವಿಸಿ,  ಬೇಲ್ ಮೇಲೆ ಹೊರಬಂದಿದ್ದರು.

ಕೋರ್ಟ್​ ಹೇಳಿದ ದಿನಾಂಕದಂದು ಹಾಜರಾಗಬೇಕಿತ್ತು ಆದರೆ ಈ ಬಾರಿ ಕೊರ್ಟ್​ ನೀಡಿದ್ದ ದಿನಾಂಕಕ್ಕೆ ಸಲ್ಮಾನ್​ ಖಾನ್​ ಹಾಜರಾಗದ ಹಿನ್ನಲೆ ರಾಜಸ್ಥಾನದ ಜೋಧ್​ಪುರ್​ ಕೋರ್ಟ್​ ಸಮನ್ಸ್ ಜಾರಿಮಾಡಿದೆ. ಮುಂದಿನ ದಿನಗಳಲ್ಲಿ ವಿಚಾರಣೆಗೆ ಹಾಜರಾಗದಿದ್ರೆ ಜಾಮೀನು ರದ್ದು ಮಾಡುವ ಎಚ್ಚರಿಕೆಯನ್ನೂ ಕೂಡ ನೀಡಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments