Home ದೇಶ-ವಿದೇಶ ವಿವಿಪ್ಯಾಟ್​​ ಸಂಬಂಧ ಸಲ್ಲಿಸಿದ್ದ ಅರ್ಜಿ ವಜಾ

ವಿವಿಪ್ಯಾಟ್​​ ಸಂಬಂಧ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ : ಲೋಕಸಭಾ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಶೇ.50ರಷ್ಟು ವಿವಿಪ್ಯಾಟ್​ (Voter-verified paper audit trail) ಗಳನ್ನು ಪರಿಶೀಲನೆ ಮಾಡಬೇಕೆಂದು ವಿಪಕ್ಷಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ.
ಪಾರದರ್ಶಕತೆಗಾಗಿ ಮತ ಎಣಿಗೆ ವೇಳೆಯಲ್ಲಿ ಇವಿಎಂ ಜೊತೆಗೆ ವಿವಿಪ್ಯಾಟ್​​ ಸ್ಲಿಪ್​ಗಳನ್ನು ಕೂಡ ಪರಿಶೀಲಿಸಿ, ಎರಡೂ ತಾಳೆ ಆಗುತ್ತಾ ಅಂತ ಖಚಿತ ಮಾಡ್ಕೋ ಬೇಕಾಗುತ್ತೆ. ಇಲ್ಲಿವರೆಗೆ ಪ್ರತಿ ಕ್ಷೇತ್ರದಲ್ಲಿ ಶೇ.1ರಷ್ಟು ವಿವಿಪ್ಯಾಟ್​ಗಳನ್ನು ಪರಿಗಣಿಸಲಾಗುತ್ತಿತ್ತು. ಶೇ.1ರಿಂದ ಶೇ.5ಕ್ಕೆ ಏರಿಕೆ ಮಾಡುವಂತೆ ಸುಪ್ರೀಂ ಕೋರ್ಟ್ ಕಳೆದು ತಿಂಗಳು ಚುನಾವಣಾ ಆಯೋಗಕ್ಕೆ ಆದೇಶಿಸಿತ್ತು. ಶೇ.5ರ ಬದಲು ಶೇ.50ಕ್ಕೆ ಏರಿಸಬೇಕೆಂದು ಕೋರಿ 21 ವಿರೋಧ ಪಕ್ಷಗಳು ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಯನ್ನು ಸುಪ್ರೀಕೋರ್ಟ್ ವಜಾಗೊಳಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments