Home ರಾಜ್ಯ ರಾಮನಗರ ಜಿಲ್ಲೆಯ ಕುದೂರು ಸ್ವಯಂಪ್ರೇರಿತ ಲಾಕ್ ಡೌನ್ ಮಾಡಿಕೊಂಡಿದೆ

ರಾಮನಗರ ಜಿಲ್ಲೆಯ ಕುದೂರು ಸ್ವಯಂಪ್ರೇರಿತ ಲಾಕ್ ಡೌನ್ ಮಾಡಿಕೊಂಡಿದೆ

ರಾಮನಗರ : ಕೊರೋನಾ 2ನೇ ಅಲೆ ಜೋರಾಗ್ತಿರುವ ಹಿನ್ನೆಲೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕುದೂರು ಹೋಬಳಿ ಸ್ವಯಂಪ್ರೇರಿತ ಲಾಕ್​ಡೌನ್​ಗೆ ನಿರ್ಧರಿಸಿದೆ. ಲಾಕ್​ಡೌನ್ ಮಾಡಲು ವರ್ತಕರ ಸಂಘ ತೀರ್ಮಾನಿಸುತ್ತಿದ್ದಂತೆ ಸಾರ್ವಜನಿಕರೂ ಕೂಡ ಇದಕ್ಕೆ ಬೆಂಬಲ ಸೂಚಿಸಿದ್ದಾರೆ. 

ಇಂದಿನಿಂದ 15 ದಿನಗಳ ಕಾಲ ಸ್ವಯಂಪ್ರೇರಿತ ಲಾಕ್​ಡೌನ್ ಮಾಡಲು ಕುದೂರಿನ ವರ್ತಕರು, ವ್ಯಾಪಾರಿಗಳು ತೀರ್ಮಾನಿಸಿರುವ ಬೆನ್ನಲ್ಲೆ ಬೆಳಗ್ಗೆ 7ರಿಂದ ಮಧ್ಯಾಹ್ನ 1:30ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶವನ್ನು ಮಾಡಿಕೊಟ್ಟಿದ್ದಾರೆ. ಮಧ್ಯಾಹ್ನದ ಬಳಿಕ ವ್ಯಾಪಾರ ವಹಿವಾಟು ಬಂದ್ ಮಾಡಲು ನಿರ್ಧಾರಿಸಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

Recent Comments