Home ರಾಜ್ಯ ಕೊವಿಡ್​​ ಆಸ್ಪತ್ರೆಯಲ್ಲಿ ಸೋಂಕಿತೆಗೆ ಲೈಂಗಿಕ ಕಿರುಕುಳ..!

ಕೊವಿಡ್​​ ಆಸ್ಪತ್ರೆಯಲ್ಲಿ ಸೋಂಕಿತೆಗೆ ಲೈಂಗಿಕ ಕಿರುಕುಳ..!

ಬೆಂಗಳೂರು : ಕೊವಿಡ್ ಆಸ್ಪತ್ರೆಯಲ್ಲಿ ಸೋಂಕಿತೆ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಸೋಂಕಿತೆಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಜುಲೈ 25ರ ರಾತ್ರಿ 10 ಗಂಟೆ ಸುಮಾರಿಗೆ ಪಿಪಿಇ ಕಿಟ್​ ಧರಿಸಿದ ವ್ಯಕ್ತಿ ಕೊವಿಡ್​ ವಾರ್ಡ್​ಗೆ ನುಗ್ಗಿ ತಾನು ಡಾಕ್ಟರ್ ಎಂದು ಸೋಂಕಿತೆಗೆ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ.

ಈ ಬಗ್ಗೆ ಕೊವಿಡ್ ಕೇರ್ ನೋಡಲ್ ಅಧಿಕಾರಿಗೆ ಸಂತ್ರಸ್ತೆ ವಾಟ್ಸ್​ಆ್ಯಪ್​ ಮೂಲಕ ದೂರು ನೀಡಿದ್ದಾರೆ. ನೋಡಲ್ ಆಫೀಸರ್​ ಆಸ್ಪತ್ರೆ ವಿಶೇಷಾಧಿಕಾರಿಗೆ ದೂರು ನೀಡಿದ್ದು, ಕೂಡಲೇ ವಿಕ್ಟೋರಿಯಾ ಆಸ್ಪತ್ರೆ ಟ್ರಾಮಕೇರ್​ ವಿಶೇಷಾಧಿಕಾರಿ ಡಾ. ಬಾಲಾಜಿ ಪೈ  ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments