Home ದೇಶ-ವಿದೇಶ ಶೀಲಾ ದೀಕ್ಷಿತ್ ವಿಧಿವಶ

ಶೀಲಾ ದೀಕ್ಷಿತ್ ವಿಧಿವಶ

ನವದೆಹಲಿ : ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ (81) ವಿಧಿವಶವಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ. ಮೂರು ಬಾರಿ ನವದೆಹಲಿಯ ಮುಖ್ಯಮಂತ್ರಿಯಾಗಿದ್ದರು. 15 ವರ್ಷ ಕಾಲ ದೆಹಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದ ಶೀಲಾ ದೀಕ್ಷಿತ್ ದೇಶ ಕಂಡ ಅತ್ಯುತ್ತಮ ನಾಯಕಿಯರಲ್ಲಿ ಒಬ್ಬರು. ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್​​ಗೆ ನೆಲೆ ಕಲ್ಪಿಸುವಲ್ಲಿ ಶೀಲಾ ದೀಕ್ಷಿತ್ ಪಾತ್ರ ಮಹತ್ವದ್ದು. ಶೀಲಾ ದೀಕ್ಷಿತ್ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments