Friday, October 7, 2022
Powertv Logo
Homeವಿದೇಶಆಸೀಸ್​ ವಿರುದ್ಧ ಸಾವಿರ ರನ್​ 'ಶಿಖರ'!

ಆಸೀಸ್​ ವಿರುದ್ಧ ಸಾವಿರ ರನ್​ ‘ಶಿಖರ’!

ಮುಂಬೈ : ಟೀಮ್ ಇಂಡಿಯಾ ಓಪನರ್ ಶಿಖರ್ ಧವನ್ ಏಕದಿನ ಕ್ರಿಕೆಟ್​ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಧವನ್ 1 ಸಾವಿರ ರನ್ ಪೂರೈಸಿದ್ದಾರೆ.
ಹಿಟ್​ ಮ್ಯಾನ್ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಿದ ಅವರು 91 ಬಾಲ್​ಗಳಲ್ಲಿ 74 ರನ್ ಮಾಡಿ, ಪ್ಯಾಟ್​ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದ್ರು. ಪೆವಿಲಿಯನ್ ಸೇರೋ ಮುನ್ನ ದಾಖಲೆ ನಿರ್ಮಿಸಿದ್ರು. ಆಸ್ಟ್ರೇಲಿಯಾ ವಿರುದ್ಧ ಸಾವಿರ ರನ್ ಪೂರೈಸಿದ ಐದನೇ ಭಾರತೀಯ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಧವನ್​ಗೂ ಮೊದಲು ಸಚಿನ್ ತೆಂಡೂಲ್ಕರ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಮಹೇಂದ್ರ ಸಿಂಗ್ ಧೋನಿ ಈ ಸಾಧನೆ ಮಾಡಿದ್ರು.

17 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments