Home ರಾಜ್ಯ ಕಸ ವಿಲೇವಾರಿ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ಆಸ್ಪತ್ರೆ ದಂಡ!

ಕಸ ವಿಲೇವಾರಿ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ಆಸ್ಪತ್ರೆ ದಂಡ!

ಶಿವಮೊಗ್ಗ: ಸ್ವಚ್ಛ ಭಾರತ್ ಅಭಿಯಾನದ ನಂತರ  ತಡವಾಗಿ ಕೆಲವೊಂದು ನಗರಸಭೆಗಳು, ಪಾಲಿಕೆಗಳು, ಪ ಪಂ ಗಳು ಎಚ್ಚೆತ್ತುಕೊಳ್ಳುತ್ತಿವೆ.  ಈಗ ಶಿವಮೊಗ್ಗದ ಸಾಗರ ನಗರಸಭೆ ಘನತ್ಯಾಜ್ಯ ವಿಲೇವಾರಿ ನಿಯಮ ಉಲ್ಲಂಘನೆ ಮಾಡಿದ ಆಸ್ಪತ್ರೆಗೆ  ದಂಡ ವಿಧಿಸಿ ಮಾದರಿಯಾಗಿದೆ.

ಘನತ್ಯಾಜ್ಯ ವಸ್ತುಗಳ ನಿರ್ವಹಣೆ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಸಂಜೀವಿನಿ ಆಸ್ಪತ್ರೆಗೆ  ದಂಡ ವಿಧಿಸಿದ್ದಾರೆ. 

 ಕಸ ವಿಲೇವಾರಿ ಸಂದರ್ಭದಲ್ಲಿ ಒಣ ಕಸದ ಜೊತೆಗೆ ಹಸಿ ಕಸ ಇದ್ದುದ್ದನ್ನು ಗಮನಿಸಿದ ನಗರಸಭೆ ಸಿಬ್ಬಂದಿ ಯಾವುದೇ ಮುಲಾಜು ನೋಡದೆ 500 ರೂ ದಂಡ ವಿಧಿಸಿ, ಎಚ್ಚರಿಕೆ ನೀಡಿದರು.  ಈ ಮೂಲಕ ಇತರ ಸಂಸ್ಥೆಗಳಿಗೂ ಎಚ್ಚರಿಕೆ ನೀಡಿದಂತಾಗಿದ್ದು, ಕಸದ ವಿಚಾರದಲ್ಲಿ ನಾಗರಿಕರು ನಿರ್ಲಕ್ಷ್ಯ ತೋರದಂತೆ ಎಚ್ಚರಿಸಲಾಗಿದೆ. 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments