Home ರಾಜ್ಯ ಇತರೆ `ನಾನೇ ಶಿವಶಂಕರ್​​ ರೆಡ್ಡಿ ಕೈ ಕತ್ತರಿಸುತ್ತೇನೆ' ಎಂದ ಬಿಜೆಪಿ ಮುಖಂಡ!

`ನಾನೇ ಶಿವಶಂಕರ್​​ ರೆಡ್ಡಿ ಕೈ ಕತ್ತರಿಸುತ್ತೇನೆ’ ಎಂದ ಬಿಜೆಪಿ ಮುಖಂಡ!

ಚಿಕ್ಕಬಳ್ಳಾಪುರ : `ನಾನೇ ಶಿವಶಂಕರ್​​ ರೆಡ್ಡಿ ಕೈ ಕತ್ತರಿಸುತ್ತೇನೆ’ ಎಂದು ಬಿಜೆಪಿ ಮುಖಂಡರೊಬ್ಬರು ಶಾಸಕ ಶಿವಶಂಕರ್ ರೆಡ್ಡಿಗೆ ಎಚ್ಚರಿಕೆ ನೀಡಿದ್ದಾರೆ.
ಗೌರಿಬಿದನೂರು ನಗರದ ನದಿಗಡ್ಡೆ ಪ್ರದೇಶದಲ್ಲಿ ಮಾತನಾಡಿದ ಚಿಕ್ಕಬಳ್ಳಾಪುರ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರವಿನಾರಾಯಣ ರೆಡ್ಡಿ, ಸುಧಾಕರ್ ಅವ್ರನ್ನು ಮುಟ್ಟೋಕೆ ಬಂದ್ರೆ ಸುಮ್ನೆ ಇರಲ್ಲ. ನಾನೇ ಶಿವಶಂಕರ್ ರೆಡ್ಡಿ ಕೈ ಕತ್ತರಿಸ್ತೀನಿ ಎಂದು ಅನರ್ಹ ಶಾಸಕ ಸುಧಾಕರ್ ಪರ ನಿಂತಿದ್ದಾರೆ. ಈ ಹಿಂದೆ ಶಿವಶಂಕರ್ ರೆಡ್ಡಿ ಸುಧಾಕರ್​ ಕೈ ಕತ್ತರಿಸ್ತೀನಿ ಅಂತ ಹೇಳಿದ್ರು. ಅವರ ಹೇಳಿಕೆಗೆ ರವಿನಾರಾಯಣ ರೆಡ್ಡಿ ಆಕ್ರೋಶ ಹೊರಹಾಕಿದ್ದಾರೆ.

`ನಾನೇ ಶಿವಶಂಕರ್​​ ರೆಡ್ಡಿ ಕೈ ಕತ್ತರಿಸುತ್ತೇನೆ'

`ನಾನೇ ಶಿವಶಂಕರ್​​ ರೆಡ್ಡಿ ಕೈ ಕತ್ತರಿಸುತ್ತೇನೆ' ಎಂದ ಬಿಜೆಪಿ ಮುಖಂಡ!

Posted by Powertvnews on Wednesday, November 6, 2019

LEAVE A REPLY

Please enter your comment!
Please enter your name here

- Advertisment -

Most Popular

ಸಿದ್ಧರಾಮಯ್ಯ ಟ್ವೀಟ್​ಗೆ ಕಿಡಿ ಕಾರಿದ ಈಶ್ವರಪ್ಪ..!

ಶಿವಮೊಗ್ಗ: ಬೆಂಗಳೂರು ಗಲಭೆ ಸಂಬಂಧ ವಿಪಕ್ಷ ನಾಯಕ ಸಿದ್ಧರಾಮಯ್ಯ ಟ್ವೀಟ್​ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿ ಕಾರಿದ್ದಾರೆ. ಹಿಂದೂ ಗುರುಗಳು, ಮುಸ್ಲಿಂ ಹಿರಿಯರು ಶಾಂತಿ ಸ್ಥಾಪನೆಗೆ ಪ್ರಯತ್ನ ಮಾಡಿ ಎಂದು ಸಿದ್ಧರಾಮಯ್ಯ...

ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಪತ್ರ ಚಳುವಳಿ..!

ಕೊಪ್ಪಳ : ಪತ್ರಕರ್ತರ ಮೇಲೆ ನಡೆಯುವ ಹಲ್ಲೆಗಳು ತಡೆಗೆ ಕಾಯ್ದೆ ರೂಪಿಸಬೇಕು ಎಂದು ಕೊಪ್ಪಳ ಮೀಡಿಯಾ ಕ್ಲಬ್ ಪತ್ರಕರ್ತರು ಪತ್ರ ಚಳುವಳಿ ಆರಂಭಿಸಿದ್ದಾರೆ. ಪದೇ ಪದೇ ಪತ್ರಕರ್ತರ ಮೇಲೆ ಒಂದಲ್ಲ ಒಂದು ರೀತಿಯ ಹಲ್ಲೆಗಳು...

ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ರಾಜಕೀಯ ಕೈವಾಡ : ನಳೀನ್​ ಕಮಾರ್ ಕಟೀಲು

ಹುಬ್ಬಳ್ಳಿ : ಕೆ.ಜಿ ಹಳ್ಳಿ ಘಟನೆಯಲ್ಲಿ ಸರ್ಕಾರಿ ಆಸ್ತಿ ಪಾಸ್ತಿಗಳನ್ನು ಹಾನಿ ಮಾಡಲಾಗಿದೆ, ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೇಲೆ ಕಠಿಣ ಕ್ರಮಗೈಗೊಳ್ಳಬೇಕು. ಇದು ರಾಜಕೀಯ ಹುನ್ನಾರ, ರಾಜ್ಯದಲ್ಲಿ ಗಲಭೆ ಎಬ್ಬಿಸುವ...

ಕೆ.ಜಿ ಹಳ್ಳಿ ಗಲಭೆಗೆ ಗುಪ್ತಚರ ಇಲಾಖೆ ದುರ್ಬಲವಾಗಿರುವುದೇ ಕಾರಣ : ತನ್ವೀರ್ ಸೇಠ್

ಮೈಸೂರು : ಬೆಂಗಳೂರಿನ ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆಗೆ ರಾಜ್ಯದ ಗುಪ್ತಚರ ಇಲಾಖೆ ದುರ್ಬಲವಾಗಿರುವುದೇ ಕಾರಣ ಎಂದು ಮೈಸೂರಿನ ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಆರೋಪಿಸಿದ್ದಾರೆ.  ರಾಜ್ಯದಲ್ಲಿ ಗುಪ್ತಚರ ಇಲಾಖೆ ತುಂಬಾ ವೀಕ್ ಆಗಿದೆ. ಮುಂದೆ...

Recent Comments