Home ರಾಜ್ಯ ರಾಜ್ಯೋತ್ಸವಕ್ಕೆ ಇಂಗ್ಲಿಷ್ ನಲ್ಲಿ ಶುಭಾಶಯ ಕೋರಿದ ಶೋಭಾ ಕರಂದ್ಲಾಜೆ..!

ರಾಜ್ಯೋತ್ಸವಕ್ಕೆ ಇಂಗ್ಲಿಷ್ ನಲ್ಲಿ ಶುಭಾಶಯ ಕೋರಿದ ಶೋಭಾ ಕರಂದ್ಲಾಜೆ..!

ಕನ್ನಡ ರಾಜ್ಯೋತ್ಸವಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. ಆದ್ರೆ, ಸಂಸದೆ ಕನ್ನಡತಿ ಶೋಭಾ ಕರಂದ್ಲಾಜೆ ಇಂಗ್ಲಿಷ್ ನಲ್ಲಿ ಟ್ವೀಟ್ ಮಾಡಿ ಇಂಗ್ಲಿಷ್ ಅಭಿಮಾನ ಮೆರೆದಿದ್ದಾರೆ.
ರಾಜ್ಯೋತ್ಸವಕ್ಕೆ ಶುಭಕೋರುವ ಸಂದರ್ಭದಲ್ಲೂ ಇಂಗ್ಲಿಷ್ ಪ್ರೇಮ ಮೆರೆದ ಶೋಭ ಕರಂದ್ಲಾಜೆ ವಿರುದ್ಧ ನೆಟ್ಟಿಗರು ಆಕ್ರೋಶಗೊಂಡಿದ್ದಾರೆ. ಇಂಗ್ಲಿಷ್ ನಲ್ಲಿ ಶುಭಕೋರಿದ್ದಕ್ಕೆ ಟೀಕೆಗಳು ವ್ಯಕ್ತವಾದ ಮೇಲೆ ಎಚ್ಚೆತ್ತುಕೊಂಡ ಕರಂದ್ಲಾಜೆ ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.
ಕನ್ನಡಿಗರಿಗೆ ಇಂದು ವಿಶೇಷ ದಿನ. ರಾಜ್ಯದ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಹೆಮ್ಮೆ ಪಡೋ ಸಮಯ ಇದಾಗಿದೆ. ಇಂದು ನಮ್ಮ ಐತಿಹಾಸಿಕ ಪರಂಪರೆಯನ್ನು ನೆನೆಯುವ ಮುಖೇನ ಕನ್ನಡ ರಾಜ್ಯೋತ್ಸವ ಆಚರಿಸೋಣ ಅಂತ ಕರಂದ್ಲಾಜೆ ಇಂಗ್ಲಿಷ್ ನಲ್ಲಿ ಟ್ವೀಟ್ ಮಾಡಿದ್ದರು..!

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments