ಚಿಕ್ಕೋಡಿ: ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಹಾಗೂ ಸತೀಶ್ ಜಾರಕಿಹೊಳಿ ಆಪ್ತರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಯಮಕನಮರಡಿಯಲ್ಲಿ ನಡೆದಿದೆ. ಸತೀಶ್ ಜಾರಕಿಹೊಳಿಯ ಆಪ್ತರೆಂದೇ ಗುರುತಿಸಿಕೊಂಡ ಯಮಕನಮರಡಿಯ ಕಿರಣ್ ರಜಪೂತ ಹಾಗೂ ಭರಮ ಧೂಪದಾಳ್ ಮೇಲೆ ಅಪರಿಚಿತರು ಮಾಸ್ಕ್ ಧರಿಸಿ 7 ಅಡಿ ದೂರದಿಂದ ಗುಂಡಿನ ದಾಳಿ ನಡೆಸಿ ತಪ್ಪಿಸಿಕೊಂಡಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಚಟುವಟಿಕೆ ಹೆಚ್ಚಿದ ಬೆನ್ನಲ್ಲೇ ಹಳೇ ದ್ವೇಷದಿಂದ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಭರಮಾ ಧೂಪದಾಳಗೆ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೋಲಿಸ್ ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.
Recent Comments
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on
ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on
zithromax penicillin allergy
where can i buy zithromax over the counter
2monosyllable
help writing https://helpwithdissertationwritinglondon.com/
writing https://businessdissertationhelp.com/
writing my dissertation https://dissertationhelpspecialist.com/
san manuel online casino login https://download-casino-slots.com/
michigan online casino no deposit bonus https://internet-casinos-online.net/
anonymous vpn https://freehostingvpn.com/