ವಿಧಾನಸೌಧದಲ್ಲಿ ಬೆಂಕಿ ಅವಘಡ..!

0
252

ಬೆಂಗಳೂರು : ವಿಧಾನಸೌಧದ ಎರಡನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್​​ ಸರ್ಕ್ಯೂಟ್​ನಿಂದ ಕೊಠಡಿ ಸಂಖ್ಯೆ 203, 203ಎ ಕೊಠಡಿ ಬಳಿ ಬೆಂಕಿ ಹೊತ್ತಿದ್ದು, ಇದು ಆರ್ಥಿಕ ಇಲಾಖೆ ವಿಶೇಷ ಕಾರ್ಯದರ್ಶಿ ಪದ್ಮಾವತಿ ಕಾರ್ಯನಿರ್ವಹಿಸುವ ಕೊಠಡಿಯಾಗಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ವಿದ್ಯುತ್ ಸ್ಥಗಿತಗೊಳಿಸಿ ಬೆಂಕಿ ನಂದಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪರಿಶೀಲನೆ ನಡೆಸಿದರು

LEAVE A REPLY

Please enter your comment!
Please enter your name here