ಚಿಕ್ಕಮಗಳೂರು : ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಬೆಂಕಿ ನಂದಿಸಲು ಗ್ರಾಮಸ್ಥರು ಪರದಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಾಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.ಕಳೆದ ಎರಡು ದಿನಗಳ ಹಿಂದೆ ನಡೆದಿರುವ ಘಟನೆ ಇದೀಗ ಬೆಳಕಿಗೆ ಬಂದಿದ್ದು, ಮನೆಯ ಮೇಲ್ಛಾವಣಿಯಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ ಇಡೀ ಮನೆಯನ್ನು ಆವರಿಸಿಕೊಂಡ ಬಳಿಕ ಗ್ರಾಮಸ್ಥರಲ್ಲಿ ಮರಳು, ನೀರಿನಿಂದ ಬೆಂಕಿ ನಂದಿಸಲು ಪರದಾಡಿದ್ದಾರೆ. ಈ ವೇಳೆಗಾಗಲೇ ಮನೆಯಲ್ಲಿದ್ದ ಗೃಹಪಯೋಗಿ ಹಾಗೂ ಪೀಠೋಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅಲ್ಲದೆ ಮನೆಯ ಕಣಜದಲ್ಲಿ ಇದ್ದ ರಾಗಿ ಜೋಳ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಗಢ ಸಂಭವಿಸಿರಬೇಕು ಎಂದು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಂದಾಜಿಸಿದ್ದಾರೆ…
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on