Home ಸಿನಿ ಪವರ್ 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರುತಿ

44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರುತಿ

ಸ್ಯಾಂಡಲ್​ವುಡ್​ನ ಜನಪ್ರಿಯ ನಟಿ ಶ್ರುತಿ ಅವರಿಗಿಂದು 44ನೇ ಹುಟ್ಟುಹಬ್ಬದ ಸಂಭ್ರಮ. ಕನ್ನಡ ಚಿತ್ರರಂಗದ ಜೊತೆಗೆ ತಮಿಳು, ಮಲೆಯಾಳಂ ಚಿತ್ರರಂಗದಲ್ಲೂ ಹೆಸರು ಮಾಡಿರುವ ಶ್ರುತಿಯವರು ದಕ್ಷಿಣ ಭಾರತದ ಸ್ಟಾರ್​ ನಟಿಯರಲ್ಲೊಬ್ಬರು.
ಒಂದು ವರ್ಷದ ಮಗುವಿದ್ದಾಗಲೇ ಶ್ರುತಿ ಪರದೆಯಲ್ಲಿ ಮಿಂಚಿದ್ದರು. ವೀರ ಸಿಂಧೂರ ಲಕ್ಷ್ಮಣ ಸಿನಿಮಾದಲ್ಲಿ 1 ವರ್ಷದ ಮಗು ಶ್ರುತಿ ಕಾಣಿಸಿಕೊಂಡಿದ್ದರು. 1989ರಲ್ಲಿ ಮಲೆಯಾಳಂನ ಎರಡು ಚಿತ್ರಗಳಲ್ಲಿ ನಟಿಸಿದ್ದ ಶ್ರುತಿ, 1990ರಲ್ಲಿ ಆಸೆಗೊಬ್ಬ ಮೀಸೆಗೊಬ್ಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಿತರಾದರು. ನಂತರ ಶ್ರುತಿ, ಗೌರಿ-ಗಣೇಶ ಮೊದಲಾದ ಸಿನಿಮಾಗಳಿಂದ ಮನೆಮಾತದ ಶ್ರುತಿಯವರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿ ಜನಮನದಲ್ಲಿ ನೆಲೆಸಿದ್ದಾರೆ. ಹುಟ್ಟುಹಬ್ಬದ ಸಂಭ್ರದಲ್ಲಿರುವ ಚಂದನವನದ ಗೊಂಬೆ ಶ್ರುತಿಯವರಿಗೆ ನಮ್ಮ ಕಡೆಯಿಂದಲೂ ಜನ್ಮದಿನದ ಶುಭಾಶಯಗಳು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments