Tuesday, September 27, 2022
Powertv Logo
Homeರಾಜ್ಯಮುಖ್ಯಮಂತ್ರಿ ಪರಿಹಾರ ನಿಧಿಗೆ ಸಿದ್ಧಗಂಗಾ ಮಠದಿಂದ 50 ಲಕ್ಷ ರೂ ದೇಣಿಗೆ

ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಿದ್ಧಗಂಗಾ ಮಠದಿಂದ 50 ಲಕ್ಷ ರೂ ದೇಣಿಗೆ

ತುಮುಕೂರು: ಕೊರೋನಾ ಸೋಂಕನ್ನು ತಡೆಗಟ್ಟಲು ರಾಜ್ಯ ಸರ್ಕಾರ ಆರಂಭಿಸಿರುವ ಪರಿಹಾರ ನಿಧಿಗೆ ಹಲವು ಕಡೆಯಿಂದ ದೇಣಿಗೆ ಬರುತ್ತಿದ್ದು, ಈ ನಿಧಿಗೆ ಇದೀಗ ಶ್ರೀ ಸಿದ್ಧಗಂಗಾ ಮಠವು 50 ಲಕ್ಷ ರೂ ದೇಣಿಗೆ ನೀಡಿದೆ.

ಶ್ರೀ ಸಿದ್ಧಲಿಂಗ ಸ್ವಾಮೀಜಿ ಎರಡು ಚೆಕ್​ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದ್ದು, ಸಿದ್ಧಗಂಗಾ ಮಠದಿಂದ 25 ಲಕ್ಷ ರೂ ಹಾಗೂ ಸಿದ್ಧಗಂಗಾ ಶಿಕ್ಷಣ ಸಂಸ್ಥೆಯಿಂದ 25 ಲಕ್ಷ ರೂಗಳನ್ನು ನೀಡಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್, ಟಿ.ಕೆ ನಂಜುಂಡಪ್ಪ, ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ ಹಾಗೂ ಶಾಸಕರಾದ ಜ್ಯೋತಿ ಗಣೇಶ್ ಉಪಸ್ಥಿತರಿದ್ದರು.

 

7 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments