Home ರಾಜ್ಯ ಟ್ವಿಟರ್​ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೇಸರ

ಟ್ವಿಟರ್​ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೇಸರ

ಬೆಂಗಳೂರು : ಅತೃಪ್ತ ಶಾಸಕರ ರಾಜೀನಾಮೆ ವಿಚಾರದಲ್ಲಿ ಪದೇ ಪದೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಕೇಳಿ ಬರುತ್ತಿದೆ. ರಾಜೀನಾಮೆ ನೀಡಿದವರು ಸಿದ್ದು ಆಪ್ತರು ಅನ್ನೋ ಮಾತುಗಲು ಕೇಳಿ ಬರುತ್ತಿವೆ. ಇದಕ್ಕೆ ಸಿದ್ದರಾಮಯ್ಯ ಬೇಸರ ಹೊರ ಹಾಕಿದ್ದಾರೆ. ರಾಜೀನಾಮೆ‌ ನೀಡಿರುವ ಶಾಸಕರು‌ ಮಾತ್ರ ನನ್ನ ಆಪ್ತರಲ್ಲ. ಕಾಂಗ್ರೆಸ್‌ನ 78 ಶಾಸಕರೂ ನನಗೆ ಆಪ್ತರಾಗಿದ್ದಾರೆ. ಅವರೆಲ್ಲಾ ಪಕ್ಷದ ಬಹಳಷ್ಟು ನಾಯಕರಿಗೂ ಆಪ್ತರಾಗಿದ್ದಾರೆ.ಅವರೆಲ್ಲ ನನ್ನ ಆಪ್ತರು ಎಂದು ಪದೇ ಪದೇ ಹೇಳುತ್ತಿರುವುದು ಸರಿ ಅಲ್ಲ. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಬೇಸರ ಹೊರ ಹಾಕಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments