Home ರಾಜ್ಯ ಕುಮಾರಸ್ವಾಮಿ ಅವ್ರು ಹೇಳಿದ್ದಕ್ಕೆಲ್ಲಾ ನಾನ್ಯಾಕೆ ಪ್ರತಿಕ್ರಿಯೆ ಕೊಡ್ಲಿ ಅಂದ್ರು ಸಿದ್ದರಾಮಯ್ಯ..!

ಕುಮಾರಸ್ವಾಮಿ ಅವ್ರು ಹೇಳಿದ್ದಕ್ಕೆಲ್ಲಾ ನಾನ್ಯಾಕೆ ಪ್ರತಿಕ್ರಿಯೆ ಕೊಡ್ಲಿ ಅಂದ್ರು ಸಿದ್ದರಾಮಯ್ಯ..!

ಹುಬ್ಬಳ್ಳಿ: ಕುಮಾರಸ್ವಾಮಿ ಅವರು ಹೇಳಿದ್ದಕ್ಕೆಲ್ಲಾ ನಾನ್ಯಾಕೆ ಪ್ರತಿಕ್ರಿಯೆ ಕೊಡ್ಲಿ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಲ್ಲಿಕಾರ್ಜುನ್​ ಖರ್ಗೆ ಸಿಎಂ ಆಗ್ಬೇಕಿತ್ತು ಅಂತ ಕುಮಾರಸ್ವಾಮಿ ಹೇಳಿಕೆ ನೀಡಿರೋ ಬಗ್ಗೆ ಪ್ರತಿಕ್ರಿಯೆ ಕೇಳಿದ ಮಾಧ್ಯಮಗಳ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಮಾಧ್ಯಮಗಳ ಮೇಲೆ ಸಿಡುಕಿದ ಮಾಜಿ ಸಿಎಂ ಸಿದ್ದರಾಮಯ್ಯ, “ಖರ್ಗೆ ಸಿಎಂ ಆಗ್ಬೇಕಿತ್ತು ಎಂದು ಕುಮಾರಸ್ವಾಮಿ ಹೇಳಿದ್ರಲ್ವಾ..?  ಕುಮಾರಸ್ವಾಮಿ ಹೇಳಿದ್ದಕ್ಕೆಲ್ಲಾ ನಾನ್ಯಾಕೆ ಪ್ರತಿಕ್ರಿಯೆ ಕೊಡಬೇಕು?” ಅಂತ ಪ್ರಶ್ನಿಸಿ ಏನೂ ಪ್ರತಿಕ್ರಿಯೆ ಕೊಡದೇ ಮಾಧ್ಯಮದವರಿಗೆ ಗುರಾಯಿಸಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments