Home ಪವರ್ ಪಾಲಿಟಿಕ್ಸ್ ಸರ್ಕಾರ ರಚಿಸೋಕೆ ಆಗ್ದಿದ್ರೆ ಬಿಎಸ್​ವೈ ರಾಜಕೀಯ ನಿವೃತ್ತಿ ತೆಗೆದುಕೊಳ್ಳಲಿ : ಸಿದ್ದರಾಮಯ್ಯ

ಸರ್ಕಾರ ರಚಿಸೋಕೆ ಆಗ್ದಿದ್ರೆ ಬಿಎಸ್​ವೈ ರಾಜಕೀಯ ನಿವೃತ್ತಿ ತೆಗೆದುಕೊಳ್ಳಲಿ : ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪ ಅವರ ವಿರುದ್ಧ ಮತ್ತೊಮ್ಮೆ ಗುಡುಗಿದ್ದಾರೆ.
ಟ್ವೀಟರ್​ನಲ್ಲಿ ಸಕ್ರಿಯ ಆಗಿರೋ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಬಿಎಸ್​ವೈಗೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದರ ಬಗ್ಗೆ ಸಲಹೆ ನೀಡಿದ್ದಾರೆ.  
”ಜೂನ್ 1ರ ಒಳಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತೇನೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. ಒಂದು ವೇಳೆ ಈ ಬಾರಿಯೂ ಅವರಿಂದ ಸರ್ಕಾರ ರಚನೆ ಮಾಡಲು ಸಾಧ್ಯವಾಗದಿದ್ದರೆ ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದೇ ಸೂಕ್ತ” ಅಂತ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments