Saturday, May 21, 2022
Powertv Logo
Homeದೇಶಆಪ್ ಕೂಡ ಒಂದು ದೊಡ್ಡ ಪಕ್ಷ : ಸಿದ್ದರಾಮಯ್ಯ

ಆಪ್ ಕೂಡ ಒಂದು ದೊಡ್ಡ ಪಕ್ಷ : ಸಿದ್ದರಾಮಯ್ಯ

ದೇಶದಲ್ಲಿ ಬಿಜೆಪಿಗೆ ಏಕೈಕ ಪರ್ಯಾಯ ತಾನೇ ಎಂದು ಬಿಂಬಿಸಿಕೊಳ್ಳುತ್ತಿರುವ ಆಮ್ ಆದ್ಮಿ ಪಕ್ಷದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಆಪ್​​ ಒಂದು ದೊಡ್ಡ ಪಕ್ಷವಾಗಿದೆ. ಆಪ್ ಪಕ್ಷ ಕೂಡ ಬಹಳ ವರ್ಷಗಳಿಂದ ರಾಜಕೀಯದಲ್ಲಿದೆ. ದೊಡ್ಡ ಪಕ್ಷ ಅದು. ರಾಜ್ಯದಲ್ಲಿ ಅವರು ಇವತ್ತಿನವರೆಗೆ ಚುನಾವಣೆ ಎದುರಿಸಿಲ್ಲ. ಕೇಜ್ರೀವಾಲ್ ಬಂದು ನಮ್ಮ ಅಭ್ಯರ್ಥಿಗಳನ್ನು ಚುನಾವಣೆಗೆ ಹಾಕ್ತೀವಿ ಎಂದಿದ್ದಾರೆ. ಹಾಕಲಿ ಜನ ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ.

ಇನ್ನು ಕೇಜ್ರೀವಾಲ್ ಅವರು ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ, ಆ ತೀರ್ಮಾನವನ್ನು ಜನಗಳಿಗೆ ಬಿಡೋಣ. ಜನರೇ ತೀರ್ಮಾನ ಮಾಡಲಿ ಎಂದರು.

- Advertisment -

Most Popular

Recent Comments