Home ರಾಜ್ಯ 13 ಶಾಸಕರ ರಾಜೀನಾಮೆಯಿಂದ ಸರ್ಕಾರಕ್ಕೆ ಏನು ಆಗಲ್ಲ-ಸಿದ್ದರಾಮಯ್ಯ

13 ಶಾಸಕರ ರಾಜೀನಾಮೆಯಿಂದ ಸರ್ಕಾರಕ್ಕೆ ಏನು ಆಗಲ್ಲ-ಸಿದ್ದರಾಮಯ್ಯ

ಬೆಂಗಳೂರು : ನಿನ್ನೆ ಮೈತ್ರಿ ಸರ್ಕಾರದ 13 ಶಾಸಕರು ರಾಜೀನಾಮೆ ನೀಡಿದಕ್ಕೆ ಸಿದ್ದರಾಮಯ್ಯನವರು ಇಂದು ಕೂಲ್​ ಆಗಿಯೇ ರಿಯಾಕ್ಟ್​ ಮಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,‘’ 13 ಶಾಸಕರು ರಾಜೀನಾಮೆ ಕೊಟ್ಟಿರೋದ್ರಿಂದ ಸರ್ಕಾರಕ್ಕೆ ಏನೂ ಆಗಲ್ಲ. ಸಾಕಷ್ಟು ಶಾಸಕರ ಜೊತೆ ಮಾತಾಡಿದ್ದೇವೆ.  ಸಿಎಂ ವಾಪಸ್ ಬಂದ ನಂತರ ಮತ್ತೆ ಮಾತುಕತೆ ಮಾಡಿ ಅತೃಪ್ತರನ್ನು ಸಮಾಧಾನ ಮಾಡುವ ಪ್ರಯತ್ನ ಮಾಡ್ತೇವೆ. ರಾಜೀನಾಮೆ ನೀಡಿರುವ ಅಷ್ಟು ಶಾಸಕರು ನಮ್ಮ ಜೊತೆಯೇ ಇದ್ದರು. ಹೀಗ್ಯಾಕೆ ಮಾಡಿದ್ರೋ ಗೊತ್ತಿಲ್ಲ.   ರಾಮಲಿಂಗಾರೆಡ್ಡಿಗೆ ಸಚಿವ ಸಂಪುಟದಲ್ಲಿ ಅವಕಾಶ ಕೊಡುವ ಬಗ್ಗೆಯೂ ಹೇಳಿದ್ದೆ. ಆದರೆ ಅವರೂ ರಾಜೀನಾಮೆ ನೀಡಿದ್ದಾರೆ.  ಪಕ್ಷ ಒಡೆಯುವ ಕೆಲಸ ಮಾಡುತ್ತಿರುವವರು ಬಿಜೆಪಿಯವರೇ. ಇದಕ್ಕೆಲ್ಲ ಕಾರಣ ಅವರೇ’’ ಎಂದು ಸಿದ್ದುಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments