ಲೋಕಸಭಾ ಚುನಾವಣೆಗೆ ಸ್ಪರ್ಧಿಸೋ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

0
137

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸೋ ವಿಚಾರವಾಗಿ ಸ್ಪಷ್ಟನೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಅವರು ಕೊಪ್ಪಳದಲ್ಲಿ ಸ್ಪರ್ಧಿಸ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೊಪ್ಪಳದಲ್ಲಿ ಸ್ಪರ್ಧಿಸ್ತೀನಿ ಅನ್ನೋ ಸುದ್ದಿ ಸುಳ್ಳು, ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಸ್ಪಷ್ಟಪಡಿಸಿದ್ರು.

LEAVE A REPLY

Please enter your comment!
Please enter your name here