Home ರಾಜ್ಯ ಗೋಕಾಕ್ ಆಸ್ಪತ್ರೆಗೆ ಭೇಟಿ ನೀಡಿದ ಎಸ್ ಐಟಿ ಅಧಿಕಾರಿಗಳು

ಗೋಕಾಕ್ ಆಸ್ಪತ್ರೆಗೆ ಭೇಟಿ ನೀಡಿದ ಎಸ್ ಐಟಿ ಅಧಿಕಾರಿಗಳು

ಗೋಕಾಕ್: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹಿನ್ನಲೆಯಲ್ಲಿ ಗೋಕಾಕ್ ತಾಲೂಕು ಆಸ್ಪತ್ರೆಗೆ ಎಸ್ ಐಟಿ ತಂಡ ಭೇಟಿ ನೀಡಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಚಿಕಿತ್ಸೆಯ ಕುರಿತು ಸಂಪೂರ್ಣವಾಗಿ ಮಾಹಿತಿ ಪಡೆದಿದ್ದಾರೆ.

ಎಸ್ ಐಟಿ ಅಧಿಕಾರಿಗಳು ರಮೇಶ್ ಜಾರಕಿಹೊಳಿ ಅವರನ್ನ ಭೇಟಿ ಮಾಡಿಲ್ಲ. ಇಬ್ಬರು ಅಧಿಕಾರಿಗಳು ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದಿದ್ದು, ಕೋವಿಡ್ ವರದಿ ಪರಿಶೀಲಿಸಿದ್ದಾರೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ ರವೀಂದ್ರ ಹೇಳಿದ್ದಾರೆ.

 ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಮುನ್ನ ಎಸ್ ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕಾಗಿದ್ದು ಸುಮಾರು ಒಂದು ಗಂಟೆಗಳ ಕಾಲ ಚಿಕಿತ್ಸೆ ಕುರಿತು ಚರ್ಚಿಸಿದ್ದಾರೆ. ಆಸ್ಪತ್ರೆಯಲ್ಲಿ ಎಸ್ ಐಟಿ ಅಧಿಕಾರಿಗಳು ಭೇಟಿ ಮಾಡಿದ ನಂತರ ವೈದಾಧಿಕಾರಿ ರವೀಂದ್ರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ನಿಖಿಲ್ ಕುಮಾರ್ ಸ್ವಾಮಿಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ವರದಿಯಾಗಿತ್ತು ಈಗ ನಿಖಿಲ್ ಅವರಿಗೂ ಪಾಸಿಟಿವ್ ಬಂದಿದೆ. ಇಂದು ನಿಖಿಲ್ ಅವರ ಮೊದಲನೇ ವಾರ್ಷಿಕೋತ್ಸವವೂ ಆಗಿದೆ.  ನಾನು ಇಂದು...

ವಿವಾಹಕ್ಕೆ 100 – 200, ಅಂತ್ಯಸಂಸ್ಕಾರಕ್ಕೆ 25 – 50 ಜನ ಮಾತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪನವರು ಕೊರೋನಾ ಕಾರಣದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಸಚಿವ ಸುಧಾಕರ್ ಮತ್ತು ಬೊಮ್ಮಾಯಿ ಅವರು ಸಭೆ ನಡೆಸಿ ರಾಜ್ಯದಲ್ಲಿ ಇನ್ಮೇಲೆ ಟಫ್ ರೂಲ್ಸ್ ಶುರುವಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ.  ಕೊವಿಡ್ ನಿಯಮ...

ಕೊರೋನಾ ಇಲ್ಲ ಅಂದವರ ಕಪಾಳಕ್ಕೆ ಬಾರಿಸಿ: ಸುನೇತ್ರ

ಬೆಂಗಳೂರು: ಕೊರೋನಾಗೆ ನಟಿ ಸುನೇತ್ರ ಪಂಡಿತ್ ಸಹೋದರಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಎಂದು ನಟಿ ಸುನೇತ್ರ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೋ ಓರ್ವ ಅಧಿಕಾರಿಯಿಂದ ನನ್ನ ಸಹೋದರಿ ಸಾವಾಗಿದೆ ಎಂದು ಸುಮನಹಳ್ಳಿ ಚಿತಾಗಾರ...

‘ಹೆಚ್.ಡಿ.ಕುಮಾರಸ್ವಾಮಿಗೆ ಕೊರೋನಾ ದೃಡ’     

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಕೊರೋನಾ ದೃಡ ಪಟ್ಟಿದೆ. ಸಂಪರ್ಕದಲ್ಲಿದ್ದವರಿಗೆ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಟ್ವೀಟ್ ಮೂಲಕ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.  ಕುಮಾರಸ್ವಾಮಿ ಶೀಘ್ರವಾಗಿ ಆರೋಗ್ಯ ಸುಧಾರಣೆ ಆಗಲಿ ಎಂದು ಗಣ್ಯರು...

Recent Comments