Home ರಾಜ್ಯ ‘ವಿಧ್ಯಾಗಮ ಪಾರ್ಟ್-2 ಗೆ ಭರ್ಜರಿ ತಯಾರಿ’

‘ವಿಧ್ಯಾಗಮ ಪಾರ್ಟ್-2 ಗೆ ಭರ್ಜರಿ ತಯಾರಿ’

ಕೊಪ್ಪಳ: ರಾಜ್ಯದಲ್ಲಿ ನಾಳೆಯಿಂದ  ಶಾಲಾ ಕಾಲೇಜುಗಳು ಆರಂಭ ಆಗ್ತಿವೆ. ವಿಧ್ಯಾಗಮ ಪಾರ್ಟ್-೨ ಎಂದೇ ಹೇಳಲಾಗ್ತಿರುವ ನಾಳೆಯ ಶಾಲಾರಂಭಕ್ಕೆ ಶಾಲೆಗಳಲ್ಲಿ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗ್ತಿದೆ. ಈಗಾಗಲೇ ಸರಕಾರಿ ಶಾಲೆಗಳಲ್ಲಿ ಶಾಲಾ ಕೊಠಡಿಗಳನ್ನು ಸ್ಯಾನಿಟೈಜ್ ಮಾಡಲಾಗ್ತಿರುವ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಮ್ಮ‌ಫೇಸ್ಬುಕ್ ಪೇಜ್ ಅಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದರು.

ಅದೇ ರೀತಿ ಕೊಪ್ಪಳದ ಗಂಗಾವತಿ ತಾಲೂಕಿನ ಜಂಗಮರ‌ ಕಲ್ಗುಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಯೂ ಕೊವಿಡ್19 ನಿಯಮದಂತೆ ಹಾಗೂ ಸರ್ಕಾರದ ಆದೇಶದಂತೆ ಶಾಲೆಯ ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಜ್ ಮಾಡಿಸಲಾಗುತ್ತಿದೆ. ಆವರಣದಲ್ಲಿ ಕಸಗೂಡಿಸಿ ಸ್ವಚ್ಚತೆ ಕಾರ್ಯ ಕೈಗೊಂಡಿದ್ದಾರೆ. ಶಿಕ್ಷಕರು ಸಹ ವಿದ್ಯಾಗಮದ ಎರಡನೇ ಭಾಗಕ್ಕೆ ತಯಾರಾಗಿದ್ದಾರೆ.

ಒಟ್ಟಿನಲ್ಲಿ ವಿಧ್ಯಾಗಮದ ಮೊದಲನೇ ಭಾಗ ಅರ್ಧಕ್ಕೆ ನಿಂತು ವಿಧ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಇದೀಗ ಅದರ ಮುಂದುವರಿದ ಭಾಗ ನಾಳೆಯಿಂದ ಆರಂಭವಾಗುತ್ತಿದೆ. ಇನ್ನೂ ಪಾಲಕರ ಒಪ್ಪಿಗೆ ಪಡೆದು ಮಕ್ಕಳು ಶಾಲೆಗೆ ಬರ್ತಾರಾ..!! ಅನ್ನೊದು ಕಾದುನೋಡಬೇಕು.

ಶುಕ್ರಾಜ ಕೊಪ್ಪಳ

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments