Home ರಾಜ್ಯ ಟ್ರಾಕ್ಟರ್ ಸಾಲದ ವಿಚಾರಕ್ಕೆ ತಂದೆಯನ್ನೇ ಕೊಂದ ಪಾಪಿ ಪುತ್ರ..!

ಟ್ರಾಕ್ಟರ್ ಸಾಲದ ವಿಚಾರಕ್ಕೆ ತಂದೆಯನ್ನೇ ಕೊಂದ ಪಾಪಿ ಪುತ್ರ..!

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಮಗನೇ ತಂದೆಯನ್ನ ಕಲ್ಲಿನಿಂದ ಜಜ್ಜಿ ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಾಚಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. 66 ವರ್ಷದ ತಮ್ಮಣ್ಣ ಅಲಿಯಾಸ್ ಬಲಗೈ ತಮ್ಮಣ್ಣ ಮೃತ ದುರ್ದೈವಿಯಾಗಿದ್ದು. ತಾನು ಹೊಸದಾಗಿ ತಂದಿದ್ದ ಟ್ರಾಕ್ಟರ್ ಲೋನ್ ಕಟ್ಟುವ ಸಲುವಾಗಿ ಆರಂಭವಾದ ಜಗಳವೇ ಮಗ ಸತೀಶನ ಈ ಹೃದಯ ವಿದ್ರಾವಕ ಘಟನೆ ಇಡೀ ಮಾಚಗೊಂಡನಹಳ್ಳಿ ಗ್ರಾಮವೇ ಬೆಚ್ಚಿ ಬೀಳುವಂತೆ ಮಾಡಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿ ಸತೀಶನನ್ನ ವಶಕ್ಕೆ ಪಡೆದಿದ್ದಾರೆ.

– ಸಚಿನ್ ಶೆಟ್ಟಿ ಚಿಕ್ಕಮಗಳೂರು

LEAVE A REPLY

Please enter your comment!
Please enter your name here

- Advertisment -

Most Popular

ಕರೋನಾ ಲಸಿಕೆ ಬಂದಿರುವುದು ಸಂತೋಷ : ಯು.ಟಿ.ಖಾದರ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಖಾರವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ ಮೊದಲು ಗ್ರೂಪ್ ಡಿ ನೌಕರರ ಮೇಲೆ ಯಾಕೆ ಪ್ರಯೋಗ ಮಾಡಬೇಕು....

‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

ಕಲಬುರಗಿ: ಕಲಬುರಗಿಯಲ್ಲಿ ನಗರದ ಜಿಮ್ಸ್ ಕಾಲೇಜಿನಲ್ಲಿ ಸಂಸದ ಉಮೇಶ್ ಜಾಧವ್ ಕೊವಿಡ್ ವ್ಯಾಕ್ಸಿನ್ ಗೆ ಚಾಲನೆ ನೀಡಿದರು. ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು. ಒಂದು ಕೇಂದ್ರದಲ್ಲಿ 100...

‘ಡಿ ಗ್ರೂಪ್‌ ನೌಕರ ಚಂದ್ರಶೇಖರ್‌ಗೆ ಮೊದಲ ಲಸಿಕೆ ವಿತರಣೆ’

ಬೆಂಗಳೂರು: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಟೆಂಡರ್ ನಾಗರತ್ನಾಗೆ ಲಸಿಕೆ ನೀಡಿ  ಹೂ ಗುಚ್ಛ ನೀಡಿ ಅಭಿನಂದಿಸಿದರು. ಜೊತೆ ಆರೋಗ್ಯ...

‘ಲಸಿಕೆ ವಿತರಣೆಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ’

ಬೆಂಗಳೂರು: ಜಗತ್ತಿನ ಅತಿ ದೊಡ್ಡ ಕೊವಿಡ್ ಲಸಿಕೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು. ಅತಿ ಕಡಿಮೆ ದಿನದಲ್ಲಿ ಮಹಾಮಾರಿ ಕೊರೋನಾ ಗೆ ವಿಜ್ಞಾನಿಗಳು ಎರಡು ಲಸಿಕೆಯನ್ನು ಸಿದ್ಧ ಪಡಿಸಿದ್ದಾರೆ....

Recent Comments