Thursday, October 6, 2022
Powertv Logo
Homeದೇಶಸೋನಿಯಾ ಗಾಂಧಿ ಮೊಸಳೆ ಕಣ್ಣೀರು ಸುರಿಸ್ತಿದ್ದಾರೆ : ನಿರ್ಮಲಾ ಸೀತರಾಮನ್

ಸೋನಿಯಾ ಗಾಂಧಿ ಮೊಸಳೆ ಕಣ್ಣೀರು ಸುರಿಸ್ತಿದ್ದಾರೆ : ನಿರ್ಮಲಾ ಸೀತರಾಮನ್

ನವದೆಹಲಿ:  ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಮೊಸಳೆ ಕಣ್ಣೀರು ಹಾಕ್ತಿದ್ದಾರೆ ಅಂತ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಸೋನಿಯಾಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕುವ ಸಲುವಾಗಿ ಜನರ ಗಮನವನ್ನು ಬೇರೆಡೆಗೆ ಸೆಳೆಯಲು  ಕೋಮು ಹಿಂಸಾಚಾರವನ್ನು ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಸೋನಿಯಾ ಟೀಕೆಗೆ ಪ್ರತಿಕ್ರಿಯಿಸಿರುವ ನಿರ್ಮಲಾ ಸೀತಾರಾಮನ್ ಸೋನಿಯಾಗಾಂಧಿ ರಾಜಕೀಯ ಲಾಭಕ್ಕೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. 

 

9 COMMENTS

  1. Fantastic blog! Do you have any suggestions for aspiring writers? I’m planning to start my own website soon but I’m a little lost on everything. Would you recommend starting with a free platform like WordPress or go for a paid option? There are so many options out there that I’m totally confused .. Any tips? Many thanks!

LEAVE A REPLY

Please enter your comment!
Please enter your name here

- Advertisment -

Most Popular

Recent Comments