ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಮಾಸ್ಟರ್ ಪೀಸ್’ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿದ್ದ ಮಂಜು ಮಾಂಡವ್ಯ ನಿರ್ದೇಶಿಸಿ, ನಟಿಸಿರೋ ‘ಶ್ರೀ ಭರತ ಬಾಹುಬಲಿ’ ಸಿನಿಮಾ ಬಗ್ಗೆ ಈಗಾಗಲೇ ನೀವು ಕೇಳಿದ್ದೀರಿ. ಎರಡು ತಿಂಗಳ ಹಿಂದೆ ರಿಲೀಸ್ ಆಗಿದ್ದ ಮೊದಲ ಟ್ರೈಲರ್ ನೋಡಿ ಬಿದ್ದು ಬಿದ್ದು ನಕ್ಕಿದ್ದೀರಿ..! ಈಗ ಹೊಸ ಟ್ರೈಲರ್ ರಿಲೀಸ್ ಆಗಿದ್ದು, ಇದು ಕೂಡ ಸಖತ್ ಕಾಮಿಡಿ ಪಂಚ್ ನೀಡುತ್ತಿದೆ. ಭರತನಾಗಿ ಮಂಜು ಮಾಂಡವ್ಯ, ಬಾಹುಬಲಿಯಾಗಿ ಚಿಕ್ಕಣ್ಣ ಕಾಂಬಿನೇಷನ್ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟುಹಾಕಿದೆ. ಇದೇ ತಿಂಗಳು 17ರಂದು ಸಿನಿಮಾ ರಿಲೀಸ್ ಆಗಲಿದೆ.
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
buy zithromax 250mg
zithromax 250mg price