ಹೊಸ ಜವಬ್ದಾರಿ ಹೊತ್ತ ರೋರಿಂಗ್ ಸ್ಟಾರ್ ಶ್ರೀಮುರಳಿ..!

0
1366

ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಈ ನಡುವೆ ಸಿನಿಮಾದಿಂದಾಚೆಗೆ ಹೊಸ ಹೊಣೆಯನ್ನು ಹೊತ್ತುಕೊಂಡಿದ್ದಾರೆ..!
ಹೌದು, ನಟ ಶ್ರೀಮುರಳಿ ಈ ವರ್ಷದ ವನ್ಯ ಜೀವಿ ಸಂರಕ್ಷಣಾ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುರಳಿಯವರು ವನ್ಯ ಜೀವಿ ಸಂರಕ್ಷಣಾ ರಾಯಭಾರಿಯಾಗಿ ಹೊಸ ಜವಬ್ದಾರಿಗೆ ಹೆಗಲು ಕೊಟ್ಟರು.
ಸದ್ಯ ಮುರಳಿ ‘ಭರ್ಜರಿ’ ಚೇತನ್​​ ನಿರ್ದೇಶನದ ಭರಾಟೆ ಶೂಟಿಂಗ್​​ನಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಸಿನಿಮಾ ಶೂಟಿಂಗ್ ಮುಗಿಯುವ ಹಂತದಲ್ಲಿದೆ. ಇದಾದ ಬಳಿಕ ‘ಮದಗಜ’ ಶೂಟಿಂಗ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here