Sunday, May 29, 2022
Powertv Logo
Homeರಾಜ್ಯಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಬಗ್ಗೆ ಬರುವ ವದಂತಿಗೆ ಕಿವಿಗೊಡಬೇಡಿ : ಸುರೇಶ್ ಕುಮಾರ್

ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಬಗ್ಗೆ ಬರುವ ವದಂತಿಗೆ ಕಿವಿಗೊಡಬೇಡಿ : ಸುರೇಶ್ ಕುಮಾರ್

ಬೆಂಗಳೂರು: ಎಸ್ಎಸ್ಎಲ್​ಸಿ ಪರೀಕ್ಷೆಗಳ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲಿ ಅನೇಕ ವದಂತಿಗಳು ಕೇಳಿಬರುತ್ತಿವೆ. ಆದರೆ ಅದಕ್ಕೆಲ್ಲಾ ಕಿವಿಗೊಡಬೇಡಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಲಾಕ್​ಡೌನ್ ಇರುವ ಹಿನ್ನೆಲೆ ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಹಾಗಾಗಿ ಸೋಶಿಯಲ್ ಮೀಡಿಯಾಗಳಲ್ಲಿ ಬರುವ ಯಾವುದೇ ವದಂತಿಗಳಿಗೂ ವಿದ್ಯಾರ್ಥಿಗಳು ಕಿವಿಗೊಡಬೇಡಿ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಮೊದಲೇ ಹೇಳಿರುವಂತೆ ಲಾಕ್​ಡೌನ್ ಮುಗಿದ ಬಳಿಕವೇ  ಪರೀಕ್ಷೆಗಳ ವೇಳಾಪಟ್ಟಿ ಬಿಡುಗಡೆಯಾಗುತ್ತದೆ. ಅಲ್ಲಿವರೆಗೆ ಯಾವುದೇ ಪರೀಕ್ಷೆಗಳು ನಡೆಯುವುದಿಲ್ಲ ಎಂದು ಹೇಳಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

Recent Comments