Home ರಾಜ್ಯ SSLC ಫಲಿತಾಂಶ ಪ್ರಕಟ ; ಶೇ 71.80 ವಿದ್ಯಾರ್ಥಿಗಳು ಉತ್ತೀರ್ಣ

SSLC ಫಲಿತಾಂಶ ಪ್ರಕಟ ; ಶೇ 71.80 ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು :  2019-2020ನೇ ಸಾಲಿನ ಎಸ್​ ಎಸ್ ಎಲ್​ ಸಿ ಫಲಿತಾಂಶ ಪ್ರಕಟವಾಗಿದೆ. ಶೇ 71.80ರಷ್ಟು ಫಲಿತಾಂಶ ಬಂದಿದ್ದು, ಪರೀಕ್ಷೆ ಬರೆದ 8,48,203 ವಿದ್ಯಾರ್ಥಿಗಳಲ್ಲಿ 5,82,316 ಮಂದಿ ಪಾಸ್ ಆಗಿದ್ದಾರೆ. 

ಶೇ 66.41 ರಷ್ಟು ವಿದ್ಯಾರ್ಥಿಗಳು, ಶೇ 77.74 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದು, ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. 

ರಾಜ್ಯದಲ್ಲಿ ಚಿಕ್ಕಬಳ್ಳಾಪುರ  ಜಿಲ್ಲೆ ಪ್ರಥಮ ​ ಸ್ಥಾನವನ್ನು ಯಾದಗಿರಿ ಕೊನೆಯ ಸ್ಥಾನವನ್ನು ಪಡೆದಿದೆ.   6 ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪರ್​​​, 625ಕ್ಕೆ 625 ಅಂಕ ಗಳಿಸಿದ್ದಾರೆ.  ರ್ಯಾಕಿಂಗ್​ ಬದಲು ಈ ಬಾರಿ ಗ್ರೇಡ್​ ಸಿಸ್ಟಮ್​ ಜಾರಿ  ಮಾಡಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments