Home ರಾಜ್ಯ ಬೆಂಗಳೂರು ಇಂದಿನಿಂದ ರಾಜ್ಯಾದ್ಯಂತ ಶಾಲಾ-ಕಾಲೇಜು, ವಿದ್ಯಾಗಮ ಶುರು..!

ಇಂದಿನಿಂದ ರಾಜ್ಯಾದ್ಯಂತ ಶಾಲಾ-ಕಾಲೇಜು, ವಿದ್ಯಾಗಮ ಶುರು..!

ಬೆಂಗಳೂರು: ಕಳೆದ ಹತ್ತು ತಿಂಗಳಿನಿಂದ ಕೊರೋನ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳು ಮುಚ್ಚಿದ್ದವು. ಆದರೆ ಇಂದಿನಿಂದ ಹೊಸ ವರ್ಷಾಚರಣೆ ನಡುವೆ ಶಾಲಾ-ಕಾಲೇಜುಗಳು ಪುನರಾರಂಭ ಮಾಡಿವೆ.

ಹತ್ತು ಮತ್ತು ಹನ್ನೆರಡನೇ ತರಗತಿಗಳು ಪ್ರಾರಂಭವಾಗಿದ್ದು,  6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಶುರು ಮಾಡಲಾಗಿದೆ. ಮೊದಲ ದಿನವೇ ಮಕ್ಕಳನ್ನು ಪೋಷಕರು ಕಳುಹಿಸಿಲ್ಲ. ಬಹುತೇಕ ಶಾಲಾ- ಕಾಲೇಜುಗಳಲ್ಲಿ ನಿರೀಕ್ಷಿತ ಮಟ್ಟದ ವಿದ್ಯಾರ್ಥಿಗಳು ಹಾಜರಾಗಿಲ್ಲ.

ಶಾಲಾ –ಕಾಲೇಜುಗಳು ಆರಂಭವಾದರೂ ಪೋಷಕರು ಬ್ರಿಟನ್ ವೈರಸ್ ಗೆ ಹೆದರಿ ಬಹುತೇಕ ಕಡೆ ಮಕ್ಕಳನ್ನು ಶಾಲಾ-ಕಾಲೇಜಿಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ.

ಶಿಕ್ಷಕರು, ವಿದ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳು

  • ಶಿಕ್ಷಕರು, ವಿದ್ಯಾರ್ಥಿಗಳು & ಸಿಬ್ಬಂದಿಗೆ ಕೊವಿಡ್​ ಟೆಸ್ಟ್ ಕಡ್ಡಾಯ
  • ಒಂದು ತರಗತಿಯಲ್ಲಿ 15 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ
  • ಕಡ್ಡಾಯವಾಗಿ ಪ್ರತಿಯೊಬ್ಬರು ಮಾಸ್ಕ್ ಧರಿಸಿರಬೇಕು
  • ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಪಾಲನೆ ಕಡ್ಡಾಯ
  • ಕ್ಲಾಸ್‌ಗೆ ಬರೋ ವಿದ್ಯಾರ್ಥಿಗಳಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯ
  • ಯಾವುದೇ ವಿದ್ಯಾರ್ಥಿಗಳಿಗೂ ಹಾಜರಾತಿ ಕಡ್ಡಾಯವಲ್ಲ

 

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments