Thursday, October 6, 2022
Powertv Logo
Homeರಾಜ್ಯಪೌರತ್ವ ಕಾಯ್ದೆ : ಬಿಜೆಪಿಯಿಂದ ಮನೆಮನೆ ಜಾಗೃತಿ ಅಭಿಯಾನ ಶುರು

ಪೌರತ್ವ ಕಾಯ್ದೆ : ಬಿಜೆಪಿಯಿಂದ ಮನೆಮನೆ ಜಾಗೃತಿ ಅಭಿಯಾನ ಶುರು

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ (ಸಿಎಎ) ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಬಿಜೆಪಿ ಮನೆಮನೆ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದೆ.

ದೇಶದೆಲ್ಲೆಡೆ ಈ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದಲ್ಲಿ ಇಂದು ಅಧಿಕೃತವಾಗಿ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಬೆಂಗಳೂರಿನ ವಸಂತನಗರದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. 

6 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments