Tuesday, September 27, 2022
Powertv Logo
Homeರಾಜ್ಯಕೋವಿಡ್ -19 ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾರಿಗೆ ನೌಕರರಿಂದ ದೇಣಿಗೆ

ಕೋವಿಡ್ -19 ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾರಿಗೆ ನೌಕರರಿಂದ ದೇಣಿಗೆ

ಬೆಂಗಳೂರು: ಕೋವಿಡ್ -19 ವಿರುದ್ಧದ ಹೋರಾಟಕ್ಕೆ ಎಲ್ಲರೂ ಕೈ ಜೋಡಿಸುತ್ತಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆಯನ್ನು ನೀಡುತ್ತಿದ್ದಾರೆ. ಇದೀಗ ಸಾರಿಗೆ ನೌಕರರು ಕೂಡಾ ಪರಿಹಾರ ನೀಡಲು ಮುಂದಾಗಿದ್ದಾರೆ.

ಕೆಎಸ್​ಆರ್​ಟಿಸಿ, ಬಿಎಂಟಿಸಿ ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ , ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಮ್ಮ ಒಂದು ದಿನದ ಸಂಬಳವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ  ನೀಡಲು ನಿರ್ಧರಿಸಿದ್ದಾರೆ. ಈ ಹಣವನ್ನು 15ರೊಳಗೆ ಹಸ್ತಾಂತರಿಸಲಿದ್ದಾರೆ. 

 

9 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments