Home ರಾಜ್ಯ ಕೊರೋನಾ ಭೀತಿಯಿಂದ ಕಂಪೌಂಡ್ ಹಾರಿದ ವಿದ್ಯಾರ್ಥಿನಿಯರು..!

ಕೊರೋನಾ ಭೀತಿಯಿಂದ ಕಂಪೌಂಡ್ ಹಾರಿದ ವಿದ್ಯಾರ್ಥಿನಿಯರು..!

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ  ಕಾಲೇಜ್ ಕ್ಯಾಂಪಸ್ ನಲ್ಲಿ 80ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಕೊವಿಡ್ ಸೋಂಕು ದೃಢ ಪಟ್ಟಿದೆ.

ಕೊರೋನಾ ಸೋಂಕಿನ ಆತಂಕದಿಂದ ವಿದ್ಯಾರ್ಥಿನಿಯರು ಕಾಲೇಜ್ ಕಂಪೌಂಡ್ ನ ಜಿಗಿದಿದ್ದು, ಮತ್ತಷ್ಟು ವಿದ್ಯಾರ್ಥಿನಿಯರಿಗೆ ಕೊರೋನಾ ಸೋಂಕು ತಗಲುವ ಭಯ ಎದ್ದಿದೆ. ಕೊರೋನಾ ಅಬ್ಬರದಿಂದ ಜಿಕೆವಿಕೆ ಕ್ಯಾಂಪಸ್ ಸಂಪೂರ್ಣವಾಗಿ ಲಾಕ್ ಡೌನ್ ಮಾಡಲಾಗಿದೆ.

ಸದ್ಯಕ್ಕೆ ಹಾಸ್ಟೆಲ್ ನಲ್ಲಿ 1,500 ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿದ್ದಾರೆ. ಈ ವಾರದಿಂದ ಆನ್ ಲೈನ್ ಕ್ಲಾಸ್  ನಡೆಯುತ್ತಿದ್ದು, ಹಾಸ್ಟೆಲ್ ನಿಂದ ಹೊರಗೆ ಹೋಗದಂತೆ ವಾರ್ಡನ್ ಗಳು ವಿದ್ಯಾರ್ಥಿನಿಯರಿಗೆ ತಡೆದಿದ್ದಾರೆ. ಇನ್ನೂ ವಿದ್ಯಾರ್ಥಿನಿಯರು ಕಾಂಪೌಂಡ್ ಹಾರುವ ವಿಡಿಯೋ ವೈರಲ್ ಆಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...

Recent Comments