ಸಾಹಸ ಕಲಾವಿದರ ಬೆನ್ನಿಗೆ ನಿಂತ ಕಿಚ್ಚ ಸುದೀಪ್!

0
160

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಹಸ ಕಲಾವಿದರ ಬೆನ್ನಿಗೆ ನಿಂತಿದ್ದಾರೆ. ಸ್ಯಾಂಡಲ್​ವುಡ್​ನ ಸಾಹಸ ಕಲಾವಿದರಿಗೆ ‘ಮಾಣಿಕ್ಯ’ ಸಹಾಯ ಹಸ್ತ ನಿಡಿದ್ದಾರೆ.
ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಸಾಹಸ ಕಲಾವಿದರು ಕಷ್ಟದಲ್ಲಿದ್ದಾರೆ. ಹೀಗಾಗಿ ಕಿಚ್ಚ ಸುದೀಪ್ ಸಾಹಸ ಕಲಾವಿದರ ಸಂಘದ ಕಟ್ಟಡ ನಿರ್ಮಾಣಕ್ಕೆ 10 ಲಕ್ಷ ರೂಗಳನ್ನು ನೀಡಿದ್ದಾರೆ. ಈ ಬಗ್ಗೆ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

 

LEAVE A REPLY

Please enter your comment!
Please enter your name here