Home ರಾಜ್ಯ ಚಂದ್ರಶೇಖರ್ ವಿರುದ್ದ ಸುಧಾಕರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಚಂದ್ರಶೇಖರ್ ವಿರುದ್ದ ಸುಧಾಕರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ: ಸಾರಿಗೆ ನೌಕರರ ಕುಟುಂಬಸ್ಥರ ಪ್ರತಿಭಟನೆ ವಿಚಾರ ಸಚಿವ ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ  ಹೇಳಿಕೆ ನೀಡಿದ್ದಾರೆ. KSRTC ನೌಕರರ ಜೀವನನ ನಾಯಕರು ಅಂತ ಹೇಳಿಕೊಂಡು ಬೀದಿಪಾಲು ಮಾಡ್ತಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ದ ಸುಧಾಕರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಪದೇ ಪದೇ ಸಿಎಂ ಮನವಿ ಮಾಡ್ತಿದ್ದಾರೆ. ೦೯ ರಲ್ಲಿ ೦೮ ಬೇಡಿಕೆ ಈಡೇರಿಸಿದ್ದೇವೆ. ಈಗಲೂ ಸಹ ಹೆಚ್ಚು ಭತ್ಯೆ ನೀಡಲು ಸರ್ಕಾರ ಸಿದ್ದ‌ವಾಗಿದೆ. ಆದರೆ ಆರನೇ ವೇತನ ಜಾರಿ ಮಾಡಲು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯವಾಗಿದೆ. ಈ ಮಾತನ್ನು ಸರ್ಕಾರ ಹೇಳ್ತಿಲ್ಲ ವಿರೋಧ ಪಕ್ಷದ ನಾಯಕರು ಸಿದ್ದರಾಮಯ್ಯ ನವರೇ ಹೇಳಿದ್ದಾರೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

Recent Comments