Home ರಾಜ್ಯ ಅಪೋಲೋ ಆಸ್ಪತ್ರೆ ವಿರುದ್ಧ ಕ್ರಮ : ಸಚಿವ ಡಾ.ಕೆ ಸುಧಾಕರ್

ಅಪೋಲೋ ಆಸ್ಪತ್ರೆ ವಿರುದ್ಧ ಕ್ರಮ : ಸಚಿವ ಡಾ.ಕೆ ಸುಧಾಕರ್

ಬೆಂಗಳೂರು :  ನಟಿ ಸುಧಾರಾಣಿ ಸಹೋದರನ ಮಗಳ ಚಿಕಿತ್ಸೆ ವಿಚಾರದಲ್ಲಿ ಅಪೋಲೋ ಆಸ್ಪತ್ರೆ ನಿರ್ಲಕ್ಷ್ಯ ಆರೋಪಕ್ಕೆ ಸಂಬಂಧಪಟ್ಟಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯಿಸಿದ್ದು, ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.

‘’ನಟಿ ಸುಧಾರಾಣಿ ಆರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಅವರಷ್ಟೇ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆ ಸಿಗದೇ ಪರದಾಡಬಾರದು. ಆ ಖಾಸಗಿ ಆಸ್ಪತ್ರೆಯ ವಿರುದ್ಧ ಶಿಸ್ತು ಕ್ರಮವಹಿಸಲಾಗುವುದು’’ ಅಂತ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಖಾಸಗಿ ಆಸ್ಪತ್ರೆ ವಿರುದ್ಧ ನಟಿ ಸುಧಾರಾಣಿ ಕೆಂಡಾಮಂಡಲ ..!

LEAVE A REPLY

Please enter your comment!
Please enter your name here

- Advertisment -

Most Popular

‘ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ’

ರಾಯಬಾಗ: ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ 4 ಜನ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆಯೊಂದು ನಡೆದಿದೆ.  ಬೆಳಗಾವಿ ಜಿಲ್ಲೆ ರಾಯಬಾಗ ರೈಲು ನಿಲ್ದಾಣ ಬಳಿ ಈ ಘಟನೆ ನಡೆದಿದ್ದು,  ವೃದ್ಧ ತಂದೆ, ತಾಯಿ,...

ಕುಡಿದ ಮತ್ತಿನಲ್ಲಿ ಜಗಳ ಯುವಕರಿಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ : ಓರ್ವ ಸಾವು

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಬೆಳೆದ ಮಾತಿಗೆ ಮಾತು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.  ನಗರದ ಎನ್.ಟಿ. ರಸ್ತೆಯ ಸುಂದರ ಆಶ್ರಯ ಪಕ್ಕದ ವಿಠಲ ದೇವಾಲಯದ ಬಳಿಯೇ ಈ ಘಟನೆ ನಡೆದಿದ್ದು, ಐದಾರು ಯುವಕರ ತಂಡ...

‘ಕಾಡಾನೆ ತುಳಿದು ಕೂಲಿ ಕಾರ್ಮಿಕ ಸಾವು’

ಹಾಸನ : ಕಾಡಾನೆ ತುಳಿದು ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಅರಕಲಗೂಡು ತಾಲೂಕಿನ ಹಾಸನ-ಕೊಡಗು ಗಡಿ ಭಾಗದ ಬಾಣಾವರ ಗೇಟ್ ನ ಬೆಟ್ಟಗಳಲೆ ಬಳಿ ತಡರಾತ್ರಿ ನಡೆದಿದೆ. ಅರಕಲಗೂಡು ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ...

‘ಇಂದು ವಿಧಾನಮಂಡಲ ಕಲಾಪ ಆರಂಭ’

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಕಲಾಪ ಆರಂಭವಾಗಲಿದ್ದು, ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ, ಇತ್ತೀಚಿನ ಖಾತೆ ಹಂಚಿಕೆ ಗೊಂದಲ, ವಿಧಾನಪರಿಷತ್ ನ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಸೇರಿದಂತೆ...

Recent Comments