Home ರಾಜ್ಯ ಇಂದು ಕರ್ನಾಟಕ ಸಂಪೂರ್ಣ ಲಾಕ್​ಡೌನ್ – ಸಂಡೆ ಲಾಕ್​ಡೌನ್​​ನಲ್ಲಿ ಏನಿರುತ್ತೆ? ಏನಿರಲ್ಲ?

ಇಂದು ಕರ್ನಾಟಕ ಸಂಪೂರ್ಣ ಲಾಕ್​ಡೌನ್ – ಸಂಡೆ ಲಾಕ್​ಡೌನ್​​ನಲ್ಲಿ ಏನಿರುತ್ತೆ? ಏನಿರಲ್ಲ?

ಬೆಂಗಳೂರು :  ಇಂದು ಇಡೀ ಕರ್ನಾಟಕ ಸಂಪೂರ್ಣ ಲಾಕ್​​ಡೌನ್ ಆಗಿರಲಿದೆ. ಅಗತ್ಯ ಮತ್ತು ತುರ್ತು ಸೇವೆಗಳನ್ನು ಬಿಟ್ಟು ಉಳಿದೆಲ್ಲಾ ಕಾರ್ಯಚಟುವಟಿಕೆಗಳು ಬಂದ್​​ ಆಗಿರುತ್ತವೆ. ಎಲ್ಲಾ ಜಿಲ್ಲೆಗಳಿಗೂ ಇದು ಅನ್ವಯವಾಗಿರಲಿದೆ. ಕೊರೋನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸದ್ಯದ ಮಟ್ಟಿಗೆ ಪ್ರತಿ ಭಾನುವಾರ ರಾಜ್ಯ ಲಾಕ್​ಡೌನ್ ಆಗಿರಲಿದ್ದು, ಅಂತೆಯೇ ಇಂದು ಕೂಡ ಸ್ತಬ್ಧವಾಗಿರಲಿದೆ.

ಇನ್ನು ಭಾನುವಾರದ ಲಾಕ್​​​ಡೌನ್​​ನಲ್ಲಿ ಏನಿರುತ್ತೆ? ಏನಿರಲ್ಲ?

ಏನೇನಿರುತ್ತೆ?

ಹಣ್ಣು, ತರಕಾರಿ, ದಿನಸಿ, ಮಾಂಸದ ಅಂಗಡಿಗಳು ಇರುತ್ತವೆ

ಆಸ್ಪತ್ರೆಗಳು, ಮೆಡಿಕಲ್, ಫಾರ್ಮಸಿಗಳಿಗೆ ಅವಕಾಶ

ಡಾಕ್ಟರ್ಸ್, ನರ್ಸ್, ಆ್ಯಂಬುಲೆನ್ಸ್ ಓಡಾಟಕ್ಕೆ ಅವಕಾಶ

ಡಯಾಲಿಸಿಸ್, ಅನಾರೋಗ್ಯ ಸಮಸ್ಯೆ ಇದ್ದವರಿಗೆ ವಿನಾಯಿತಿ

 

ಏನಿರಲ್ಲ?

ರಾಜ್ಯಾದ್ಯಂತ ಸಾರ್ವಜನಿಕ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ

ಈಗಾಗಲೇ ಬೆಂಗಳೂರಿನಲ್ಲಿ 1 ವಾರದ ಲಾಕ್​ಡೌನ್​ ಜಾರಿ

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಇರಲ್ಲ

ಬ್ಯೂಟಿ ಪಾರ್ಲರ್, ಸಲೂನ್, ಸ್ಪಾ, ಬಟ್ಟೆ ಅಂಗಡಿ ಬಂದ್​

ಗಾರ್ಮೆಂಟ್ಸ್ ಸೇರಿದಂತೆ ಎಲ್ಲಾ ಕಾರ್ಖಾನೆಗಳು ಬಂದ್​

ಖಾಸಗಿ ಕಂಪನಿ, ಖಾಸಗಿ ವಾಹನ ಸಂಚಾರಕ್ಕೂ ನಿರ್ಬಂಧ

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments