ಬೆಂಗಳೂರು : ರಾಜ್ಯಾದ್ಯಂತ ನಾಳೆ ಬೆಳಿಗ್ಗೆ 5 ಗಂಟೆಯ ವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ. ತುರ್ತು ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಬೇರೆ ಯಾರು ಕೂಡ ರಸ್ತೆಗಿಳಿಯುವಂತಿಲ್ಲ. ಅನಾವಶ್ಯಕವಾಗಿ ಯಾರಾದರು ರಸ್ತೆಗಿಳಿದರೆ ಅಂತವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಈಗಾಗಲೇ ಸರ್ಕಾರ ಎಚ್ಚರಿಕೆ ನೀಡಿದೆ.
ಲಾಕ್ ಡೌನ್ ಸಂದರ್ಭದಲ್ಲಿ ಏನಿರುತ್ತೆ.?
ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್ಸ್ ಓಪನ್ದಿನಸಿ, ಹಾಲು, ಹಣ್ಣು, ತರಕಾರಿ, ಔಷಧಿ ಲಭ್ಯತುರ್ತು ಚಿಕಿತ್ಸೆ, ರೋಗಿಗಳಿಗೆ ಆಸ್ಪತ್ರೆ ಹೋಗಲು ಅವಕಾಶಗರ್ಭಿಣಿಯರಿಗೆ ತಪಾಸಣೆಗೆ ಸಮಸ್ಯೆ ಇಲ್ಲ
ಇಂದು ರಾಜ್ಯದಲ್ಲಿ ಏನಿರಲ್ಲ?
KSRTC , BMTC ಬಸ್ಗಳು ರಸ್ತೆಗಿಳಿಯೋದಿಲ್ಲ, ಆಟೋ, ಕ್ಯಾಬ್, ಸಿಟಿ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ಬಾರ್, ಸಲೂನ್, ಬ್ಯೂಟಿ ಪಾರ್ಲರ್, ಪಾರ್ಕ್ ಕ್ಲೋಸ್ಮದ್ಯದಂಗಡಿಗಳು ಸಂಪೂರ್ಣ ಬಂದ್. ಗಾರ್ಮೆಂಟ್ಸ್, ಐಟಿ-ಬಿಟಿ ಕಂಪನಿಗಳು ಬಂದ್. ಅಂಗಡಿ-ಮುಂಗಟ್ಟು ಸಂಪೂರ್ಣ ಬಂದ್