Home ರಾಜ್ಯ ಬೆಂಗಳೂರು ಕೊರೋನಾ ಇಲ್ಲ ಅಂದವರ ಕಪಾಳಕ್ಕೆ ಬಾರಿಸಿ: ಸುನೇತ್ರ

ಕೊರೋನಾ ಇಲ್ಲ ಅಂದವರ ಕಪಾಳಕ್ಕೆ ಬಾರಿಸಿ: ಸುನೇತ್ರ

ಬೆಂಗಳೂರು: ಕೊರೋನಾಗೆ ನಟಿ ಸುನೇತ್ರ ಪಂಡಿತ್ ಸಹೋದರಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಎಂದು ನಟಿ ಸುನೇತ್ರ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾರೋ ಓರ್ವ ಅಧಿಕಾರಿಯಿಂದ ನನ್ನ ಸಹೋದರಿ ಸಾವಾಗಿದೆ ಎಂದು ಸುಮನಹಳ್ಳಿ ಚಿತಾಗಾರ ಬಳಿ ನಟಿ ಸುನೇತ್ರ ಪಂಡಿತ್, ನಟ ರಮೇಶ್ ಪಂಡಿತ್ ಕಿಡಿಕಾರಿದ್ದಾರೆ. ಪ್ರಕರಣದಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ತುಂಬಾ ಇದೆ. ಪೇಷಂಟ್ ಐಡಿ ಜನರೇಟ್ ಮಾಡಲು ಒಂದು ದಿನ ಬೇಕಾಯಿತು. ಕೊವಿಡ್ ದೃಡ ಪಟ್ಟಿದ್ದರೂ ಐಸಿಯೂ ಇಲ್ಲದಿರೋ ಆಸ್ಪತ್ರೆಗೆ ಅಲರ್ಟ್ ಮಾಡಿದ್ರು. ನಾವು ಮತ ಹಾಕಿ ಕಳಿಸ್ತೀವಲ್ಲ, ಅದೇ ನಾವು ಮಾಡಿರುವ ತಪ್ಪು ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.

 ಕೊರೋನಾ ಇದ್ರೂ ಮಾರ್ಕೆಟ್ ನಲ್ಲಿ ಸಾವಿರಾರು ಜನ ಸೇರ್ತಾರೆ. ಯಾಕೆ ನೆಗ್ಲೆಟ್ ಮಾಡಿ ಬೇರೆಯವ್ರಿಗೂ ತೊಂದರೆ ಕೊಡ್ತೀರಾ? ಯಾರ ಹತ್ತಿರನೂ ದುಡ್ಡು ಇಲ್ಲ , ಯಂಗ್ ಸ್ಟಾರ್ಸ್ ದಾರಿ ತಪ್ಪುತ್ತಿದ್ದಾರೆ. ಯುವ ಕಲಾವಿದರು ಚಾಕು ತೋರಿಸಿ ದರೋಡೆ ಮಾಡೋ ಪರಿಸ್ಥಿತಿ ಬಂದಿದೆ. ಕೊರೋನಾ ಇಲ್ಲ ಅನ್ನುವವರ ಕಪಾಳಕ್ಕೆ ಹೊಡೆಯಿರಿ ಎಂದು ಸುನೇತ್ರ ಪಂಡಿತ್ ಹೇಳಿದ್ದಾರೆ.

ಮಾಧ್ಯಮಗಳು ಹೇಳುವ ಕೊರೋನಾ ಸುದ್ದಿಯನ್ನು ನೆಗ್ಲೆಟ್ ಮಾಡಬೇಡಿ. ದಯವಿಟ್ಟು ಮಾಸ್ಕ್ ಹಾಕಿಕೊಂಡು ಅಂತರ ಕಾಯ್ದುಕೊಳ್ಳಿ ಎಂದು ಸಾರ್ವಜನಿಕರಿಗೆ ನಟಿ ಸುನೇತ್ರ ಮನವಿ ಮಾಡಿದ್ದಾರೆ.

 

 

LEAVE A REPLY

Please enter your comment!
Please enter your name here

- Advertisment -

Most Popular

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...

Recent Comments