Thursday, October 6, 2022
Powertv Logo
Homeದೇಶನಿರ್ಭಯಾ ಅತ್ಯಾಚಾರಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾ

ನಿರ್ಭಯಾ ಅತ್ಯಾಚಾರಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾ

ನವದೆಹಲಿ : ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಅಪರಾಧಿಗಳಿಬ್ಬರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ನಿರ್ಭಯಾ ಪ್ರಕರಣ ಸಂಬಂಧ ನಾಲ್ವರಿಗೆ ಡೆತ್ ವಾರೆಂಟ್ ಹೊರಡಿಸಲಾಗಿತ್ತು. ಆದರೆ ಕೊನೆಯ ಪ್ರಯತ್ನವಾಗಿ ವಿನಯ್ ಶರ್ಮಾ ಹಾಗೂ ಮುಖೇಶ್ ಮರಣದಂಡನೆ ಪ್ರಶ್ನಿಸಿ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಿದ್ದರು. ಸುಪ್ರೀಂಕೋರ್ಟ್​ನ ಪಂಚ ಸದಸ್ಯ ಪೀಠ ಅರ್ಜಿ ವಜಾಗೊಳಿಸಿ ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಖಾತ್ರಿ ಪಡಿಸಿದೆ.

ನಿರ್ಭಯಾ ಅತ್ಯಾಚಾರಿಗಳಿಗೆ ಜನವರಿ 22ಕ್ಕೆ ಗಲ್ಲು!

24 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments