Home ಕ್ರೀಡೆ P.Cricket ರಹಾನೆ, ಗಿಲ್​ ಪರ ಗಂಗೂಲಿ ಬ್ಯಾಟಿಂಗ್..!

ರಹಾನೆ, ಗಿಲ್​ ಪರ ಗಂಗೂಲಿ ಬ್ಯಾಟಿಂಗ್..!

ವರ್ಲ್ಡ್​ಕಪ್ ಬೆನ್ನಲ್ಲೇ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್​ ಪ್ರವಾಸವನ್ನು ಕೈಗೊಂಡಿದೆ. ಆಗಸ್ಟ್ 3ರಿಂದ ವಿಂಡೀಸ್ ವಿರುದ್ಧ ಕೊಹ್ಲಿ ಪಡೆ 3 ಟೆಸ್ಟ್, ಟಿ-20, ಒಡಿಐ ಆಡಲಿದ್ದು, ಎಂಎಸ್​ಕೆ ಪ್ರಸಾದ್ ನೇತೃತ್ವದ ಸಮಿತಿ ಈಗಾಗಲೇ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಿದೆ. ಕನ್ನಡಿಗರಾದ ಕೆ.ಎಲ್​ ರಾಹುಲ್ ಮೂರೂ ಮಾದರಿಗೂ ಆಯ್ಕೆಯಾಗಿದ್ದಾರೆ. ಮನೀಷ್ ಪಾಂಡೆ ಒಡಿಐ ಮತ್ತು ಟಿ20ಯಲ್ಲಿ ಸ್ಥಾನ ಪಡೆದಿದ್ದಾರೆ. ಮಯಾಂಕ್ ಅಗರ್​​ವಾಲ್ ಟೆಸ್ಟ್​ಗೆ ಆಯ್ಕೆಯಾಗಿದ್ದಾರೆ.
ಇನ್ನು ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ಶುಭ್​​​ಮನ್ ಗಿಲ್ ಹಾಗೂ ಅಜಿಂಕ್ಯಾ ರಹಾನೆಯನ್ನು ಒಡಿಐಗೆ ಸೆಲೆಕ್ಟ್ ಮಾಡದಿರೋದಕ್ಕೆ ಗಂಗೂಲಿ ಬೇಸರ ವ್ಯಕ್ತಪಡಿಸಿದ್ದಾರೆ. ಎಲ್ಲಾ ಫಾರ್ಮೆಟ್​​ನಲ್ಲಿ ಆಡಬಲ್ಲ ಆಟಗಾರರು ಅನೇಕರಿದ್ದಾರೆ. ಆದ್ರೆ, ಒಡಿಐ ಟೀಮ್​ನಲ್ಲಿ ಗಿಲ್ ಹಾಗೂ ರಹಾನೆಯನ್ನು ಕಡೆಗಣಿಸಿರೋದು ಅಚ್ಚರಿಯಾಗಿದೆ ಅಂತ ಗಂಗೂಲಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments