Homeಕ್ರೀಡೆP.Cricketಕೆ ಎಲ್ ರಾಹುಲ್​ ಬದಲಿಗೆ ಸೂರ್ಯಕುಮಾರ್ ಯಾದವ್ ಎಂಟ್ರಿ

ಕೆ ಎಲ್ ರಾಹುಲ್​ ಬದಲಿಗೆ ಸೂರ್ಯಕುಮಾರ್ ಯಾದವ್ ಎಂಟ್ರಿ

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಟಿ20 ಪಂದ್ಯಗಳು ಈಗಾಗಲೇ ಮುಕ್ತಾಯವಾಗಿವೆ. ಟೀಂ ಇಂಡಿಯಾ ಟಿ20 ಸರಣಿಯನ್ನು ತನ್ನದಾಸಿಕೊಂಡಿದೆ. ಇನ್ನೇನು ಉಭಯ ತಂಡಗಳ ನಡುವೆ ಟೆಸ್ಟ್ ಸರಣಿ ಆರಂಭವಾಗಿಲಿದೆ.

ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತವಾಗಿದೆ. ಭಾರತ ತಂಡದ ಆರಂಭಿಕ ಬ್ಯಾಟರ್ ಕನ್ನಡಿಗ ಕೆ.ಎಲ್. ರಾಹುಲ್ ಎಡಗಾಲಿನ ಸ್ನಾಯು ಸೆಳೆತದ ತೊಂದರೆಯಿಂದ ಮುಂಬರುವ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇನ್ನು ಕೆ.ಎಲ್. ರಾಹುಲ್ ಬದಲಾಗಿ ಸೂರ್ಯಕುಮಾರ್ ಯಾದವ್​ಗೆ ತಂಡದಲ್ಲಿ ಸ್ಥಾನವನ್ನ ನೀಡಲಾಗಿದೆ.

ಈ ಮೊದಲು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿರಲಿಲ್ಲ. ಕೆ.ಎಲ್ ರಾಹುಲ್ ಚೇತರಿಕೆಯಾಗದ ಕಾರಣ ಬಿಸಿಸಿಐ ಯುವ ಆಟಗಾರ ಸೂರ್ಯಕುಮಾರ್ ಯಾದವ್​ರವರನ್ನು ಆಯ್ಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments