Homeಕ್ರೀಡೆP.Cricketಮೂರನೇ ಬಾರಿಗೆ ತಮಿಳುನಾಡು ಚಾಂಪಿಯನ್

ಮೂರನೇ ಬಾರಿಗೆ ತಮಿಳುನಾಡು ಚಾಂಪಿಯನ್

​​ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ತಮಿಳುನಾಡು ಚಾಂಪಿಯನ್‌ ಪಟ್ಟವನ್ನ ಅಲಂಕರಿಸಿದೆ. ಕರ್ನಾಟಕದ ವಿರುದ್ದ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

2021ನೇ ಸಾಲಿನ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಕರ್ನಾಟಕ ತಂಡದ ವಿರುದ್ಧ 4 ವಿಕೆಟ್‌ಗಳ ರೋಚಕ ಜಯ ಸಾಧಿಸುವ ಮೂಲಕ ತಮಿಳುನಾಡು ತಂಡವು ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಪಂದ್ಯದ ಕೊನೆಯ ಎಸೆತದಲ್ಲಿ ಯುವ ಬ್ಯಾಟರ್ ಶಾರುಖಾನ್ ಸಿಕ್ಸ್​​ರ್ ಸಿಡಿಸುವ ಮೂಲಕ ತಮಿಳುನಾಡು ತಂಡಕ್ಕೆ ಚಾಂಪಿಯನ್ ಪಟ್ಟವನ್ನ ತಂದು ಕೊಟ್ಟಿದ್ದಾರೆ. ಇದರೊಂದಿಗೆ ತಮಿಳುನಾಡು ತಂಡವು ದಾಖಲೆಯ ಮೂರನೇ ಬಾರಿಗೆ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಚಾಂಪಿಯನ್ ಆಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments