Tags Ayodhya

Tag: Ayodhya

ರಾಮಮಂದಿರ ಭೂಮಿಪೂಜೆ   ನೆರವೇರಿಸಿದ ಪ್ರಧಾನಿ | ಭಾಷಣದ ವೇಳೆ ಶ್ರವಣಬೆಳಗೊಳ ಉಲ್ಲೇಖಿಸಿದ ಮೋದಿ..!

ಅಯೋಧ್ಯೆ :  ಪ್ರಧಾನಮಂತ್ರಿ ನರೇಂದ್ರ ಮೋದಿ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಪೂಜೆ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಕರ್ನಾಟಕದ ಶ್ರವಣಬೆಳಗೊಳವನ್ನು ಉಲ್ಲೇಖಿಸಿದರು. ರಾಮನ ಅಸ್ತಿತ್ವವನ್ನು ನಾಶ ಮಾಡುವ...

ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ | 32 ಸೆಕೆಂಡ್​ಗಳೊಳಗೆ ಭೂಮಿಪೂಜೆ

ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಭೂಮಿ ಪೂಜೆಗೆ ಕ್ಷಣಗಣನೆ ಶುರುವಾಗಿದೆ. ಅಯೋಧ್ಯೆ ನಗರಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದು, ಮಧ್ಯಾಹ್ನ 12.40ಕ್ಕೆ  ಪ್ರಧಾನಿ ನರೇಂದ್ರ ಮೋದಿ ಮಂದಿರಕ್ಕೆ ಅಡಿಪಾಯ ಹಾಕಲಿದ್ದಾರೆ. ಅಭಿಜಿನ್ ಲಗ್ನದಲ್ಲಿ ಈ ಶಿಲಾನ್ಯಾಸ ಕಾರ್ಯಕ್ರಮ...

ಅಯೋಧ್ಯೆಯಲ್ಲಿ ಹಸುಗಳಿಗೆ ಬ್ಲೇಜರ್..!

ಲಕ್ನೋ: ಅಯೋಧ್ಯೆಯಲ್ಲಿ ಹಸುಗಳಿಗೆ ಬಟ್ಟೆ ತೊಡಿಸೋಕೆ ಅಲ್ಲಿನ ಸ್ಥಳೀಯ ಆಡಳಿತ ಮುಂದಾಗಿದೆ. ಏನಿದು ಹಸುಗಳಿಗೂ ಬಟ್ಟೆನಾ ಅಂತ ಮೂಗಿನ ಮೇಲೆ ಬೆರಳಿಟ್ಟುಕೊಂಡರೂ ನೀವು ನಂಬಲೇ ಬೇಕು. ಚಳಿಯಿಂದ ಅವುಗಳನ್ನು ರಕ್ಷಿಸಲು ಸರ್ಕಾರ ಇಂತಹದ್ದೊಂದು...

`ಮುಂದಿನ ಲೋಕಸಭಾ ಚುನಾವಣೆಗೂ ಮುನ್ನ ರಾಮ ಮಂದಿರ ನಿರ್ಮಾಣ’ 

ನವದೆಹಲಿ : ಬಹು ಕಾಲದ ಅಯೋಧ್ಯೆ ವಿವಾದಕ್ಕೆ ನಿನ್ನೆಯಷ್ಟೇ ಸುಪ್ರೀಂಕೋರ್ಟ್​ ತೆರೆ ಎಳೆದಿದೆ. ಸಿಜೆಐ ರಂಜನ್ ಗೊಗೊಯ್, ನ್ಯಾ ಎಸ್​​ ಎ ಬೊಬ್ಡೆ, ನ್ಯಾ ಡಿ ವೈ ಚಂದ್ರಚೂಡ್, ನ್ಯಾ ಅಶೋಕ್ ಭೂಷಣ್,...

ಶತಮಾನದ ತೀರ್ಪು ನೀಡಿದ ಸುಪ್ರೀಂ ನ್ಯಾಯಮೂರ್ತಿಗಳು ಇವರೇ…

ನವದೆಹಲಿ : ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್​ ನೇತೃತ್ವದ ಪಂಚ ಸದಸ್ಯ ಪೀಠ ವಿವಾದಿತ 2.77 ಎಕರೆ ಭೂಮಿಯನ್ನು ರಾಮಲಲ್ಲಾಗೆ ನೀಡಿ ತೀರ್ಪು ಪ್ರಕಟಿಸಿದೆ. ಸುನ್ನಿ ವಕ್ಫ್​ಬೋರ್ಡಿಗೆ ಅಯೋಧ್ಯೆಯಲ್ಲೇ ಪ್ರತ್ಯೇಕ...

ಅಯೋಧ್ಯೆ ಮಹಾ ತೀರ್ಪು ಪ್ರಕಟ : ವಿವಾದಿತ ಜಾಗ ರಾಮ್​ಲಲ್ಲಾಗೆ- ಇಲ್ಲಿದೆ ತೀರ್ಪಿನ ಮುಖ್ಯಾಂಶಗಳು

ನವದೆಹಲಿ : ಇಡೀ ದೇಶ ಬಹುಕಾಲದಿಂದ ಕಾಯುತ್ತಿದ್ದ ಅಯೋಧ್ಯಾ ತೀರ್ಪು ಹೊರಬಿದ್ದಿದ್ದು, ಶತಮಾನದ ವಿವಾದಕ್ಕೆ ತೆರೆ ಬಿದ್ದಂತಾಗಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್​ ನೇತೃತ್ವದ ಸುಪ್ರೀಂಕೋರ್ಟ್​ನ ಪಂಚ ಸದಸ್ಯ ಪೀಠ ವಿವಾದಿತ 2.77...

ನಾಳೆಯೇ ಅಯೋಧ್ಯೆ ತೀರ್ಪು – ದೇಶಾದ್ಯಂತ ಕಟ್ಟೆಚ್ಚರ

ನವದೆಹಲಿ : ಇಡೀ ದೇಶವೇ ಎದುರು ನೋಡುತ್ತಿದ್ದ ಅಯೋಧ್ಯೆ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು, ನಾಳೆಯೇ ಸುಪ್ರೀಕೋರ್ಟ್​​ ಐತಿಹಾಸಿಕ ತೀರ್ಪನ್ನು ಪ್ರಕಟಿಸಲಿದೆ. ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದ ಈ ಮಹತ್ವದ ತೀರ್ಪಿನತ್ತ ಇಡೀ ದೇಶದ ಚಿತ್ತ...

ಅಯೋಧ್ಯೆ ವಿವಾದ ಪರಿಹಾರಕ್ಕೆ ಮಧ್ಯಸ್ಥಿಕೆ ಸೂತ್ರ..! ಸುಪ್ರೀಂ ನೇಮಿಸಿದ ಸಂಧಾನಕಾರರು ಯಾರು..?

ನವದೆಹಲಿ : ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ಮಧ್ಯಸ್ಥಿಕೆ ಸೂತ್ರ ಅನುರಿಸುವಂತೆ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್​ನ ಮಾಜಿ ನ್ಯಾಯಮೂರ್ತಿ ಎಫ್​​.ಎಮ್​ ಖಲೀಫುಲ್ಲಾ, ಆಧ್ಯಾತ್ಮ ಗುರು, ಆರ್ಟ್​ ಆಫ್​ ಲಿವಿಂಗ್​​ನ ಸ್ಥಾಪಕ...

ರಾಮನ ಹೆಸರಲ್ಲಿ ಸುಳ್ಳು ಭರವಸೆ ಬೇಡ: ಬಿಜೆಪಿಗೆ ಶಿವಸೇನೆ ವಾರ್ನಿಂಗ್​..!

ಶ್ರೀರಾಮನ ಹೆಸರಲ್ಲಿ ಯಾವುದೇ ಸುಳ್ಳು ಭರವಸೆ ನೀಡುವುದನ್ನು ಸಹಿಸುವುದಿಲ್ಲ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್​ ಠಾಕ್ರೆ ಹೇಳಿದ್ದಾರೆ. ಹಾಗೇ ಶ್ರೀರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಬಿಜೆಪಿ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸುವಂತೆ ಶಿವಸೇನೆ...

ಬಿಜೆಪಿ ಮಾತ್ರ ರಾಮಮಂದಿರ ನಿರ್ಮಿಸಲು ಸಾಧ್ಯ: ಯೋಗಿ

ಲಖನೌ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಬಿಜೆಪಿಗೆ ಮಾತ್ರ ಸಾಧ್ಯ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ. ಲಖನೌ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ 'ಯುವ ಕುಂಭ್' ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಈ ಕುಂಭ...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...