Tags B.S. YADIYURAPPA

Tag: B.S. YADIYURAPPA

ಮಹದಾಯಿ ಯೋಜನೆ ತ್ವರಿತ ಆರಂಭಕ್ಕೆ ಕ್ರಮ

ಬೆಂಗಳೂರು : ಹಲವಾರು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಮಹದಾಯಿ ಸಮಸ್ಯೆಗೆ ಕೊನೆಗೂ ಒಂದು ತಾರ್ಕಿಕ  ಪರಿಹಾರ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹದಾಯಿ ಯೋಜನೆಗೆ ಒಪ್ಪಿಗೆ ನೀಡಿದ್ದು, ಬಜೆಟ್​ನಲ್ಲಿ...

ವಿದೇಶ ಪ್ರವಾಸಕ್ಕೂ ಮುನ್ನ ಸಂಪುಟ ವಿಸ್ತರಣೆ ಫಿಕ್ಸ್​ : ಬಿ.ಎಸ್​ ಯಡಿಯೂರಪ್ಪ

ಬೆಂಗಳೂರು: ಸಂಪುಟ ವಿಸ್ತರಣೆಯ ಗೊಂದಲಕ್ಕೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ವಿದೇಶ ಪ್ರವಾಸಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡುತ್ತೇವೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಿಟ್ಜರ್​ಲ್ಯಾಂಡ್​ನ...

ನಾನು ನಿಂಬೆಹಣ್ಣು ಮಾರುತ್ತಿದ್ದೆ : ಬಿ.ಎಸ್​ ಯಡಿಯೂರಪ್ಪ

ಬೆಂಗಳೂರು: ನಾನು ಚಿಕ್ಕ ವಯಸ್ಸಿನಲ್ಲಿ ಮಂಡ್ಯ ಬೀದಿಯಲ್ಲಿ ನಿಂಬೆ ಹಣ್ಣು, ತರಕಾರಿ ಮಾರಿ ಜೀವನ ಮಾಡುತ್ತಿದ್ದೆ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹೇಳಿದ್ದಾರೆ. ಸ್ವಾಮಿ ವಿವೇಕಾನಂದ ಜಯಂತಿ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಕಂಠೀರವ...

ಪೌರತ್ವ ಕಾಯ್ದೆ : ಬಿಜೆಪಿಯಿಂದ ಮನೆಮನೆ ಜಾಗೃತಿ ಅಭಿಯಾನ ಶುರು

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ (ಸಿಎಎ) ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಬಿಜೆಪಿ ಮನೆಮನೆ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದೆ. ದೇಶದೆಲ್ಲೆಡೆ ಈ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದಲ್ಲಿ ಇಂದು ಅಧಿಕೃತವಾಗಿ ಅಭಿಯಾನಕ್ಕೆ...

ರಕ್ಷಣೆ ಕೋರಿ ಬರೋರನ್ನು ಅವರ ಹಣೆಬರಹ ಅಂತ ಬಿಡಲಾಗಲ್ಲ : ಸಿದ್ಧಗಂಗೆಯಲ್ಲಿ ಮೋದಿ

ತುಮಕೂರು : ನೆರೆ ರಾಷ್ಟ್ರಗಳಲ್ಲಿ ಧಾರ್ಮಿಕ ದಬ್ಬಾಳಿಕೆಗೆ ಗುರಿಯಾದವರಿಗೆ ರಕ್ಷಣೆ ನೀಡೋದು ನಮ್ಮ ಸಂಸ್ಕೃತಿ ಮಾತ್ರವಲ್ಲದೆ ನಮ್ಮ ಜವಬ್ದಾರಿ ಕೂಡ ಎಂದು ಪ್ರಧಾನಿ ನರೇಂದ್ರ ಮೋದಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಮರ್ಥಿಸಿಕೊಂಡರು. ಸಿದ್ಧಗಂಗಾ...

ಕರ್ನಾಟಕದಲ್ಲಿ EWS ಜಾರಿಗೊಳಿಸುವಂತೆ ಸಿಎಂಗೆ ಸುರೇಶ್​​ ಕುಮಾರ್ ಪತ್ರ

ಬೆಂಗಳೂರು : ಆರ್ಥಿಕವಾಗಿ ಹಿಂದುಳಿದಿರುವ ಸಾಮಾನ್ಯ ವರ್ಗದ ಜನರಿಗೆ ಶೇ.10 ರಷ್ಟು ಮೀಸಲಾತಿ ಕೊಟ್ಟಿರುವ ನರೇಂದ್ರ ಮೋದಿ ಸರ್ಕಾರದ EWS (Economically Weaker Section) ಯೋಜನೆಯನ್ನು ರಾಜ್ಯದಲ್ಲಿಯೂ ಜಾರಿಗೊಳಿಸುವಂತೆ ಸಚಿವ ಸುರೇಶ ಕುಮಾರ್...

ಸುಧಾ ಮೂರ್ತಿ, ಪುನೀತ್, ಯಶ್​ಗೆ ಸರ್ಕಾರದಿಂದ ಹೊಸ ಹೊಣೆ!

ಬೆಂಗಳೂರು : ಇನ್ಫೋಸಿಸ್​ನ ಸುಧಾ ಮೂರ್ತಿ, ನಟರಾದ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್, ರಾಕಿಂಗ್ ಸ್ಟಾರ್ ಯಶ್​  ಹೆಗಲಿಗೆ ರಾಜ್ಯ ಸರ್ಕಾರ ಹೊಸ ಹೊಣೆ ಹೊರಿಸಿದೆ.  ಸರ್ಕಾರದ ಮಹತ್ವದ ಯೋಜನೆ ಮುಜರಾಯಿ ದೇವಸ್ಥಾನಗಳಲ್ಲಿ ಆಯೋಜಿಸುವ ಸಾಮೂಹಿಕ...

ಕರಾವಳಿ ಗೋಲಿಬಾರ್ : ಸಿಐಡಿ ತನಿಖೆಗೆ ಆದೇಶ !

ಮಂಗಳೂರು : ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯವನ್ನು ತಿಳಿಯುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿದೆ. ಕಲ್ಲು ತೂರಾಟ ನಡೆಸಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಪ್ರಯತ್ನಿಸಿ, ಶಸ್ತ್ರಾಗಾರದಲ್ಲಿದ್ದ...
- Advertisment -

Most Read

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...