Tags Bahujan Samaj Party

Tag: Bahujan Samaj Party

ಒಡಿಶಾದಲ್ಲಿ ಬಿಎಸ್​ಪಿಯಿಂದ ತೃತೀಯಲಿಂಗಿ ಕಣಕ್ಕೆ..!

ಭುವನೇಶ್ವರ: ಒಡಿಶಾದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕೊರೈ ಕ್ಷೇತ್ರದಿಂದ ತೃತೀಯಲಿಂಗಿ ಕಾಜಲ್​ ನಾಯಕ್​ ಅವರನ್ನು ಕಣಕ್ಕಿಳಿಸಲು ಬಿಎಸ್​ಪಿ ನಿರ್ಧರಿಸಿದೆ. ಜಜ್​ಪುರ ಪ್ರದೇಶದ ಸಮಾಜಿಕ ಕಾರ್ಯಕರ್ತೆಯಾಗಿರುವ ಕಾಜಲ್​ ಈ ಕುರಿತು ಪ್ರತಿಕ್ರಿಯಿಸಿ, "ಚುನಾವಣೆಯಲ್ಲಿ ಸ್ಪರ್ಧಿಸಲು ಬಿಎಸ್​ಪಿ...

ಜೆಡಿಎಸ್​ಗೆ ದೇವೇಗೌಡರ ಪರಮಾಪ್ತ ಗುಡ್​ಬೈ..!

ದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ ಹೆಚ್​. ಡಿ ದೇವೇಗೌಡ ಅವರ ಪರಮಾಪ್ತ ಡ್ಯಾನಿಷ್‌ ಅಲಿ ಜೆಡಿಎಸ್​ ತೊರೆದಿದ್ದಾರೆ. ಜೆಡಿಎಸ್​ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಡ್ಯಾನಿಷ್​ ಅಲಿ ಉತ್ತರಪ್ರದೇಶದ ಲಖನೌನಲ್ಲಿ ಬಿಎಸ್​​ಪಿಗೆ ಸೇರಿದ್ದಾರೆ....

ಕಾಂಗ್ರೆಸ್​​​​ನ್ನು ಹೊರಗಿಟ್ಟು ಯುಪಿಯಲ್ಲಿ ಎಸ್​ಪಿ, ಬಿಎಸ್​ಪಿ ಮಹಾಮೈತ್ರಿ..!

ಲಕ್ನೋ: ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್​ ಅವರ ಸಮಾಜವಾದಿ ಪಕ್ಷ ಹಾಗೂ ಮಾಯಾವತಿಯವರ ಬಹುಜನ ಸಮಾಜ ಪಕ್ಷ ಮೈತ್ರಿ ಮಾಡಿಕೊಂಡಿದ್ದು, ಮುಂದಿನ ಲೋಕಸಭಾ ಚುನಾವಣೆಗೆ 50-50 ಸ್ಥಾನಗಳಿಗೆ ಎರಡೂ ಪಕ್ಷಗಳು ಸ್ಪರ್ಧಿಸಲಿದೆ. ಲಕ್ನೋದಲ್ಲಿ...
- Advertisment -

Most Read

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...