Tags Ballari

Tag: Ballari

ಕೊವಿಡ್ ಸೆಂಟರ್​​ನಲ್ಲಿ ಸೋಂಕಿತರಿಗೆ ಮ್ಯೂಸಿಕಲ್ ಥೆರಪಿ !

ಬಳ್ಳಾರಿ : ಕೊವಿಡ್ ಸೋಂಕಿತರಿಗೆ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಮ್ಯೂಸಿಕಲ್ ಥೆರಪಿ ಮಾಡಲಾಗ್ತಿದೆ.  ಜಿಲ್ಲೆಯ ಟ್ರಾಮಾ ಕೇರ್ ಸೆಂಟರ್ ನಲ್ಲಿ ಸೋಂಕಿತರು ಹಾಡಿಗೆ ಹೆಜ್ಜೆ ಹಾಕುವ ವಿಡಿಯೋಗಳನ್ನು ಸ್ವತಃ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್...

ಆರೋಗ್ಯ ಸಚಿವ ಶ್ರೀರಾಮುಲು ತಾಯಿ ವಿಧಿವಶ | ಭಾವುಕರಾದ ಜನಾರ್ದನ್ ರೆಡ್ಡಿ.!

ಬಳ್ಳಾರಿ : ಆರೋಗ್ಯ ಸಚಿವ ಶ್ರೀರಾಮುಲು ತಾಯಿ ಬಿ. ಹೊನ್ನೂರಮ್ಮ(90) ಅಸುನೀಗಿದ್ದಾರೆ. ಕೆಲವು ಆಪ್ತರ ನಡುವೆ ಅಂತ್ಯಕ್ರಿಯೆ ನಡೆಸಲಾಗಿದೆ. ಶ್ರಿರಾಮುಲು ತಾಯಿ ನಿಧನಕ್ಕೆ ಅವರ ಅಪ್ತ ಗೆಳೆಯ ಜನಾರ್ದನ್ ರೆಡ್ಡಿ ತೀವ್ರ ಸಂತಾಪ...

ಹೊಸಪೇಟೆ ಹೊಸ ಜಿಲ್ಲೆಯಾಗಿ ರಚನೆಯಾಗುವುದು ಖಂಡಿತ : ಸಚಿವ ಆನಂದ್ ಸಿಂಗ್

ಬಳ್ಳಾರಿ: ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ 2021&22ಕ್ಕೆ ವಿಜಯನಗರ ಕ್ಷೇತ್ರವನ್ನು ಜಿಲ್ಲೆಯನ್ನಾಗಿಸುವುದಾಗಿ ಕ್ಷೇತ್ರದ ಜನರಿಗೆ ಜನರಿಗೆ ಭರವಸೆ ನೀಡಿದ್ದಾರೆ. ಈಗಾಗಲೇ ಬಳ್ಳಾರಿ ಜಿಲ್ಲೆಯನ್ನು ಇಬ್ಬಾಗ ಮಾಡುವುದುಕ್ಕೆ ಸ್ವಪಕ್ಷೀಯರಲ್ಲೇ ಭಿನ್ನಮತಗಳಿವೆ. ಬಳ್ಳಾರಿ ಜಿಲ್ಲೆಯನ್ನು...

 150 ಅಡಿ ಎತ್ತರದ ಧ್ವಜಸ್ತಂಭದ ಮೇಲೆ ಹಾರಿದ ತ್ರಿವರ್ಣ ಧ್ವಜ !

ಬಳ್ಳಾರಿ : ಜಿಲ್ಲೆಯ ಹೊಸಪೇಟೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಆಚರಿಸಲಾಯಿತು. ವಿಶೇಷವಾಗಿ ನಗರದ ರೋಟರಿ ವೃತ್ತದಲ್ಲಿ 150 ಅಡಿ ಎತ್ತರದ ಧ್ವಜಸ್ತಂಬದ ಮೇಲೆ ತ್ರಿವರ್ಣ ಧ್ವಜ ಹಾರಿಸಲಾಯಿತು. ಬಳ್ಳಾರಿ ಉಸ್ತುವಾರಿ ಸಚಿವ...

ಕೊವಿಡ್ ಜೊತೆಗೆ ಮನುಷ್ಯನದು ಒಂಟಿ ಕೈ ಯುದ್ಧ : CPI ಭಾವನಾತ್ಮಕ ಪತ್ರ

ಬಳ್ಳಾರಿ : ಕೊರೋನಾ ಸೋಂಕಿಗೆ ಒಳಗಾಗಿರುವ ಬಳ್ಳಾರಿ ಗಾಂಧಿನಗರದ CPI ಭಾವನಾತ್ಮಕ ಪತ್ರ ಬರೆದಿದ್ದಾರೆ. ಕೊವಿಡ್ ತಂದೊಡ್ಡಿರುವ ಸವಾಲು ಮತ್ತು ತಾಪತ್ರಯಗಳ ಕುರಿತು ಭಾವುಕ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೊರೋನಾ ವಾರಿಯರ್ ಆಗಿ ಸ್ವತಃ...

ಹೆಂಡತಿ ಅಡುಗೆ ಮಾಡಲು ಬರಲ್ಲ ಅಂತ ಗಂಡ ಆತ್ಮಹತ್ಯೆ ..!

ಬಳ್ಳಾರಿ : ಹೆಂಡತಿಗೆ ರುಚಿಕರವಾಗಿ ಅಡುಗೆ ಮಾಡಲು ಬರುವದಿಲ್ಲ ಎನ್ನುವ ಕಾರಣಕ್ಕೆ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುರುಳಿಹಾಳ್ ಗ್ರಾಮದ ಶರಣೇಶ್ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ ನಾಲ್ಕುವರೆ...

ಜನಾಂಗೀಯ ನಿಂದನೆ ಆರೋಪ ; ಶಾಸಕ ಪಿಟಿ ಪರಮೇಶ್ವರ್ ನಾಯ್ಕ್ ವಿರುದ್ಧ ದೂರು ದಾಖಲು !!

ಬಳ್ಳಾರಿ : ಜನಾಂಗೀಯ ನಿಂದನೆ ಮತ್ತು ಮತೀಯ ದ್ವೇಷ ಆರೋಪದ ಮೇಲೆ ಹೂವಿನ ಹಡಗಲಿ ಶಾಸಕ ಪಿಟಿ ಪರಮೇಶ್ವರ್ ನಾಯ್ಕ್ ವಿರುದ್ಧ ದೂರು ದಾಖಲಾಗಿದೆ. ಕೊರಚ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮಾತಡಿದ್ದಾರೆಂದು ಪ್ರಕರಣ...

ಬಳ್ಳಾರಿಯಲ್ಲಿ ಒಂದೇ ದಿನ 30 ಪೊಲೀಸರಿಗೆ ಕೊರೋನಾ ಪಾಸಿಟಿವ್..!

ಬಳ್ಳಾರಿ:  ಜಿಲ್ಲೆಯಲ್ಲಿ ಒಂದೇ ದಿನ 30 ಮಂದಿ ಪೊಲೀಸರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇಲಾಖೆಯ 155 ಜನರಿಗೆ ಕೊರೋನಾ ಟೆಸ್ಟ್ ಮಾಡಿಸಲಾಗಿತ್ತು. ಅದರಲ್ಲಿ 30 ಸಿಬ್ಬಂದಿಗೆ ಕೊರೋನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೋನಾ ವ್ಯಾಪಕವಾಗಿ ಹಬ್ಬುತ್ತಿರುವ...

ವೆಂಟಿಲೇಟರ್ ಸಿಗದೆ ಕೊರೋನಾ ವಾರಿಯರ್ ಸಾವು !

ಬಳ್ಳಾರಿ : ಸೂಕ್ತ ಸಮಯಕ್ಕೆ ವೆಂಟಿಲೇಟರ್ ಸಿಗದೆ ಜಿಲ್ಲೆಯಲ್ಲಿ ಕೊರೋನಾ ವಾರಿಯರ್ ಸಾವನ್ನಪ್ಪಿದ್ದಾರೆ. ಬಳ್ಳಾರಿಯ ಕುರುಗೋಡು ತಾಲೂಕಿನ ಕೋಳೂರು ಆರೋಗ್ಯ ಕೇಂದ್ರದ ಕಿರಿಯ ಸಹಾಯಕ ಮೃತರಾದವರು. ಶುಕ್ರವಾರ ಮನೆಮನೆ ಸರ್ವೇ ಮಾಡುವ ಸಂದರ್ಭ...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...