Tags Banglore

Tag: Banglore

ನಾಡಿನೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ..!

ಬೆಂಗಳೂರು: ಕೊರೋನಾ ಆಂತಂಕದ ನಡುವೆಯೂ ನಾಡಿನಾದ್ಯಂತ ಗಣೇಶ ಚತುರ್ಥಿ ಹಬ್ಬ ಸರಳ ರೀತಿಯಲ್ಲಿ ಆಚರಿಸಲಾಗುತ್ತಿದೆ. ಇನ್ನು ನಗರದ ದೊಡ್ಡ ಗಣಪತಿ ದೇವಾಲಯಕ್ಕೆ ಭಕ್ತರು ಆಗಮಿಸಿ, ಸರದಿ ಸಾಲಲ್ಲಿ ನಿಂತು ಗಣೇಶನ ದರ್ಶನ ಪಡೆದರು....

ಸಿಲಿಕಾನ್​ ಸಿಟಿಯಲ್ಲಿ ಮಾಂಸ ಮಾರಾಟ ನಿಷೇಧ..!

ಬೆಂಗಳೂರು: ನಗರದಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆ ಮಾಂಸ ಮಾರಾಟ ನಿಷೇಧಿಸಲಾಗಿದೆ. ನಾಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಾಯಿಖಾನೆ ತೆರೆಯಲು ಅವಕಾಶವಿಲ್ಲ ಎಂದು ಬಿಬಿಎಂಪಿ ಆದೇಶ ನೀಡಿದೆ. ನಾಗರಿಕ ಮಾಂಸ ಉತ್ಪಾದನೆ, ಸಂಸ್ಕರಣಾ ಕೇಂದ್ರದ ವ್ಯಾಪ್ತಿಯಲ್ಲಿ ಇಂದಿನಿಂದ...

ಕೆ.ಜಿ ಹಳ್ಳಿ ಗಲಭೆ ಹಿಂದಿದೆ ರಾಜಕೀಯ ಪಿತೂರಿ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ಬೆಂಗಳೂರಿನ ಕೆಜಿ ಹಳ್ಳಿ ಘಟನೆ ಹಿಂದೆ ರಾಜಕೀಯ ಪಿತೂರಿ ಇದ್ದು, ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ. ಯಾರು ಇಂಥಾ ಹೀನ‌ಕೃತ್ಯಗಳನ್ನು ಎಸಗಬಾರದು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.  ಕೆಜಿ...

ಸೀಲ್ ಡೌನ್ ಕೈ ಬಿಡಲು ಬಿಬಿಎಂಪಿ ಚಿಂತನೆ

ಬೆಂಗಳೂರು:   ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆಯಿಂದ ಹಲವು ಪ್ರದೇಶಗಳಲ್ಲಿ ಸೀಲ್​ಡೌನ್​ ಕೂಡ ಜಾಸ್ತಿಯಾಗಿದೆ. ಆದರೆ, ಸೀಲ್​ಡೌನ್ ಅನ್ನು ಕೈ ಬಿಡುವ ಚಿಂತನೆಯನ್ನು ಬಿಬಿಎಂಪಿ ಮಾಡಿದೆ.  ಸೀಲ್​ಡೌನ್ ಮಾಡೋದು ಆಯಾ ಪ್ರದೇಶದಲ್ಲಿರುವ ಜನರಿಗೆ...

ಮಕ್ಕಳನ್ನು ಹೊರಗಡೆ ಕಳಿಸುವ ಮುನ್ನ ಎಚ್ಚರ ಎಚ್ಚರ !!

ಬೆಂಗಳೂರು: ಕೊರೋನಾ ವೈರಸ್ ಸೋಂಕು ದಿನೇ ದಿನೇ ದಾಖಲೆ ಬರೆಯುತ್ತಿದೆ. ಇಷ್ಟು ದಿನ ಯುವಕರಲ್ಲಿ , ವಯಸ್ಕರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಿತಿದ್ದ ಕೊರೋನಾ ಈಗ ಮಕ್ಕಳನ್ನು ಟಾರ್ಗೆಟ್ ಮಾಡಲು ಆರಂಭಿಸಿದೆ.  ರೋಗ ಲಕ್ಷಣಗಳೇ ಇಲ್ಲದ ಸೋಂಕಿತರ...

ಯಾವ ಯಾವ ವಲಯದಲ್ಲಿ ಎಷ್ಟೆಷ್ಟು ಕಂಟೈನ್ಮೆಂಟ್ ಝೋನ್​​ ಗಳು?

ಬೆಂಗಳೂರು: ಉದ್ಯಾನನಗರಿಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆ ಪ್ರತಿನಿತ್ಯ 20 ಸಾವಿರ ಟೆಸ್ಟ್ ಮಾಡುವ ಗುರಿ ಬಿಬಿಎಂಪಿ ಹೊಂದಿದ್ದು, ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದೆ.  ಸದ್ಯ ನಗರದಲ್ಲಿವೆ ಒಟ್ಟು 13,386 ಆ್ಯಕ್ಟಿವ್ ಕಂಟೈನ್ಮೆಂಟ್ ಝೋನ್​ಗಳಿವೆ...

ಆಗಸ್ಟ್ 10 ರಂದು ಸಾರಿಗೆ ನೌಕರರ ಪ್ರತಿಭಟನೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್​ ಆಗಸ್ಟ್ 10 ರಂದು ಎಲ್ಲಾ ವಿಭಾಗೀಯ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದೆ.  ಸಾರಿಗೆ ನೌಕರರ ಬೇಡಿಕೆಗಳು: ಸಿಬ್ಬಂದಿಯ...

ನಾಳೆಯಿಂದ ಜಿಮ್, ಥಿಯೇಟರ್, ಯೋಗ ಸೆಂಟರ್​​ಗಳು  ಓಪನ್..!

ಬೆಂಗಳೂರು: ಕಳೆದ ನಾಲ್ಕು ತಿಂಗಳುಗಳಿಂದ ಜಿಮ್, ಥಿಯೇಟರ್, ಯೋಗ ಸೆಂಟರ್​ಗಳು ಕ್ಲೋಸ್ ಆಗಿದ್ದು, ನಾಳೆಯಿಂದ ಓಪನ್ ಮಾಡಲು ನಿರ್ಧರಿಸಲಾಗಿದೆ. ನಷ್ಟದಲ್ಲಿರುವ ಜಿಮ್​​ ಮಾಲೀಕರು ಹೊಸ ಭರವಸೆಯಲ್ಲಿ ಜಿಮ್​ ಓಪನ್ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ....

ವಿದೇಶ ಪ್ರವಾಸಕ್ಕೂ ಮುನ್ನ ಸಂಪುಟ ವಿಸ್ತರಣೆ ಫಿಕ್ಸ್​ : ಬಿ.ಎಸ್​ ಯಡಿಯೂರಪ್ಪ

ಬೆಂಗಳೂರು: ಸಂಪುಟ ವಿಸ್ತರಣೆಯ ಗೊಂದಲಕ್ಕೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ವಿದೇಶ ಪ್ರವಾಸಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡುತ್ತೇವೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಿಟ್ಜರ್​ಲ್ಯಾಂಡ್​ನ...

ನಾನು ನಿಂಬೆಹಣ್ಣು ಮಾರುತ್ತಿದ್ದೆ : ಬಿ.ಎಸ್​ ಯಡಿಯೂರಪ್ಪ

ಬೆಂಗಳೂರು: ನಾನು ಚಿಕ್ಕ ವಯಸ್ಸಿನಲ್ಲಿ ಮಂಡ್ಯ ಬೀದಿಯಲ್ಲಿ ನಿಂಬೆ ಹಣ್ಣು, ತರಕಾರಿ ಮಾರಿ ಜೀವನ ಮಾಡುತ್ತಿದ್ದೆ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹೇಳಿದ್ದಾರೆ. ಸ್ವಾಮಿ ವಿವೇಕಾನಂದ ಜಯಂತಿ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಕಂಠೀರವ...
- Advertisment -

Most Read

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....