Tags Belagavi

Tag: Belagavi

ಇಂದು ಉಪಚುನಾವಣೆಯ ಕ್ಷೇತ್ರಗಳಲ್ಲಿ ನಡೆದ ಮತದಾನ

ಬೆಳಗಾವಿ: ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಇಂದು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆದಿದೆ. ಬೆಳಿಗ್ಗೆ 9 ಗಂಟೆಯವರೆಗೆ ಶೇ.5.47 ಮತದಾನದ ಪ್ರಕ್ರಿಯೆ ನಡೆದಿದ್ದು, ಅರಭಾವಿಯಲ್ಲಿ 5.20, ಗೋಕಾಕ್ ನಲ್ಲಿ 5.88 ಹಾಗೂ...

ಬೆಳಗಾವಿಗೆ ರಾಜಸ್ಥಾನದ ಅಜ್ಮೀರ್ ನಂಟು : ಇಂದು ಒಂದೇ 22 ಜನರಲ್ಲಿ ಕೊರೋನಾ ಪಾಸಿಟಿವ್

ಬೆಳಗಾವಿ: ರಾಜ್ಯದಲ್ಲಿ ಇಂದು ಪತ್ತೆಯಾದ ಕೊರೋನಾ ಪ್ರಕರಣಗಳಲ್ಲಿ  ಬೆಳಗಾವಿ ಒಂದರಲ್ಲೇ 22 ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದೆ. ರಾಜಸ್ಥಾನದ ಅಜ್ಮೀರ್​ಗೆ ಪ್ರಯಾಣ ಬೆಳೆಸಿದ್ದರಿಂದ ಈ...

ರಾಜ್ಯದಲ್ಲಿ ಇಂದು ಮತ್ತೆ 11 ಜನರಲ್ಲಿ ಸೋಂಕು ಪತ್ತೆ : ಸೊಂಕಿತರ ಸಂಖ್ಯೆ 576 ಕ್ಕೇರಿಕೆ 

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ 11 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ  576 ಕ್ಕೆ ಏರಿಕೆಯಾಗಿದೆ.  ರಾಜ್ಯದಲ್ಲಿ ಈವರೆಗೆ 22 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರ ನಡುವೆ ಸೋಂಕಿನಿಂದ ಗುಣಮುಖರಾದ ಸಂಖ್ಯೆಯೂ...

ರಾಜ್ಯದಲ್ಲಿ ಒಂದೇ ದಿನ 22 ಜನರಲ್ಲಿ ಸೋಂಕು ದೃಢ : ಬೆಳಗಾವಿ ಜಿಲ್ಲೆಯಲ್ಲೇ 14 ಸೋಂಕಿತರು

ಬೆಂಗಳೂರು: ರಾಜ್ಯದಲ್ಲಿ ಇಂದು ಸೋಂಕಿತರ ಸಂಖ್ಯೆ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗಿದ್ದು, ಇಂದು ಒಟ್ಟು 22 ಜನರಲ್ಲಿ ಸೋಂಕು ದೃಢಪಟ್ಟಿದೆ.ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 557 ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಒಟ್ಟು ಸೋಂಕಿತರಲ್ಲಿ...

ರಾಜ್ಯದಲ್ಲಿ ಒಂದೇ ದಿನ 34 ಜನರಿಗೆ ಕೊರೋನಾ : ಬೆಳಗಾವಿಯಲ್ಲಿ ಅತೀ ಹೆಚ್ಚು ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಇಂದು ಒಂದೇ ದಿನದಲ್ಲಿ 34 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 313ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು...

ಕೊರೋನಾ ಹಾವಳಿ ನಡುವೆ ಡ್ಯಾನ್ಸ್ ಮಾಡಿ ಉದ್ಧಟತನ ಮೆರೆದ ಶಂಕಿತ ವ್ಯಕ್ತಿ

ಬೆಳಗಾವಿ: ಡೆಡ್ಲಿ ಕೋರೋನಾ ಸೋಂಕಿಗೆ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ರಾಜ್ಯದಲ್ಲೂ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ದೆಹಲಿ ನಿಜಾಮುದ್ದೀನ್​ಗೆ ಹೋಗಿದ್ದವರಿಂದ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಾಗಿದೆ. ಬೆಳಗಾವಿಯಲ್ಲಿ ಮೂವರಿಗೆ ಸೋಂಕು...

ಆದಿತ್ಯ ರಾವ್ ಮಾನಸಿಕ ಅಸ್ವಸ್ಥ : ಬಸವರಾಜ್ ಬೊಮ್ಮಾಯಿ

ಬೆಳಗಾವಿ : ಮಂಗಳೂರು ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯರಾವ್ ಮಾನಸಿಕ ಅಸ್ವಸ್ಥ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ``ಆತ ಕೆಲಸ ಸಿಕ್ಕಿಲ್ಲವೆಂಬ ಕಾರಣಕ್ಕೆ ಮಾನಸಿಕವಾಗಿ...

ಸತ್ತು ಹೋಗಿದ್ದ ಮಹಿಳೆ ಎದ್ದು ಬಂದಿದ್ದು ಹೇಗೆ?

ಬೆಳಗಾವಿ: ಸತ್ತು ಹೋಗಿದ್ದಾರೆ ಎಂದು ಭಾವಿಸಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಾಗ ಮಹಿಳೆ ಎದ್ದು ಕುಳಿತ ಘಟನೆಯೊಂದು ಬೆಳಗಾವಿಯ ಮುಚ್ಚಂಡಿ ಗ್ರಾಮದ ಸಿದ್ಧೇಶ್ವರ ನಗರದಲ್ಲಿ ನಡೆದಿದೆ. ಜ್ವರ ನೆತ್ತಿಗೇರಿ ನರಳಾಡುತ್ತಿದ್ದ ಮಾಲು ಯಲ್ಲಪ್ಪ ಚೌಗಲೆಯವರನ್ನು...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...