Tags Bengaluru

Tag: Bengaluru

ಬೆಂಗಳೂರಿನಲ್ಲಿ ಮುಂದುವರೆದಿದೆ ಕೊವಿಡ್ ರೌದ್ರ ನರ್ತನ..!

ಬೆಂಗಳೂರು: ಕೊರೋನ ಎರಡನೇ ಅಲೆ ಬಹಳ ತೀವ್ರವಾಗಿ ಹರಡುತ್ತಿರುವು ಹಿನ್ನೆಲೆಯಲ್ಲಿ, ಕೇವಲ 18 ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಕೊವಿಡ್ ಪಾಸಿಟಿವ್ ದೃಢ ಪಟ್ಟಿದೆ. ಏಪ್ರಿಲ್ ತಿಂಗಳಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ...

ಚಿತಗಾರರ ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಜಂಟಿ ಆಯುಕ್ತ ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರೌದ್ರ ನರ್ತನ ಮುಂದುವರೆದಿರುವ ಹಿನ್ನಲೆಯಲ್ಲಿ, ಸೋಂಕಿಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಇದರಿಂದ ಸೋಂಕಿತ ವ್ಯಕ್ತಿಗಳ ಅಂತ್ಯಸಂಸ್ಕಾರಕ್ಕೆ ತೊಂದರೆಯಾಗುತ್ತಿದ್ದು, ಅಂತ್ರಕಾರ್ಯ ಮಾಡುವ ಸಲುವಾಗಿ 4 ಚಿತಗಾರರನ್ನ ನೇಮಿಸಲಾಗಿದೆ. ಬೆಂಗಳೂರಿನ ಬಿಬಿಎಂಪಿ...

ಭಾರತದಲ್ಲಿಕೊವಿಡ್ ಹೆಚ್ಚಳಕ್ಕೆ ಕಾರಣವಾದ್ರೂ ಏನು?

ಬೆಂಗಳೂರು: ದೇಶಾದ್ಯಂತ ಕೊವಿಡ್ ಎರಡನೇ ಅಲೆಯ ರ‍್ಭಟ ಮುಂದುವರೆದಿರುವ ಹಿನ್ನೆಲೆಯಲ್ಲಿ, ಕೊರೋನಾ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿವೆ. ಇತರ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿ ಕೊರೋನಾ ಸೋಂಕು ಬಹಳ ವೇಗವಾಗಿ ಹರಡುತ್ತಿದೆ....

ಸಾರಿಗೆ ನೌಕರರ ಪರ ನಿಂತ ನಟ ಚೇತನ್

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿರುವ ಹಿನ್ನಲೆಯಲ್ಲಿ,ಸರ್ಕಾರ ಎಂಟು ಬೇಡಿಕೆಗಳನ್ನ ಈಡೇರಿಸಿದ್ದೇವೆ ಎಂದು ಹೇಳುತ್ತಿದ್ದು, ಇದರಲ್ಲಿ ಯಾವುದೇ ಪಾರದರ್ಶಕತೆ ಇಲ್ಲ ಎಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಟ ಚೇತನ್...

ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂಗೆ ಟಫ್ ರೂಲ್ಸ್..!

ಬೆಂಗಳೂರು: ಕೊವಿಡ್ ನೈಟ್ ಕರ್ಫ್ಯೂ ಜಾರಿಯಾಗಿರುವ ಹಿನ್ನಲೆಯಲ್ಲಿ, ರಾತ್ರಿ 10 ಗಂಟೆಯ ನಂತರ ಸಿಆರ್ ಪಿಸಿ144(1) ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ನಿಯಮ ಉಲ್ಲಂಘಸಿದವರಿಗೆ ಕಾನೂನು ಅನುಸಾರ  ಕಡಾ ಖಂಡಿತವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು...

ಕೊವಿಡ್ ಸೋಂಕು ಹೆಚ್ಚಳ: ವ್ಯಾಕ್ಸೀನೇಷನ್ ಸೆಂಟರ್ ಗೆ ಗೌರವ್ ಗುಪ್ತಾ ಭೇಟಿ

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಪ್ರಕರಣಗಳ ಸಂಖ್ಯೆ ಗಗನಕ್ಕೇರುತ್ತಿವೆ. ಆದ್ದರಿಂದ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಬಿಬಿಎಂಪಿ ಈಗ ಮಂದಾಗಿದೆ. ಪಾಲಿಕೆ ಆಯುಕ್ತ ಮುಖ್ಯಸ್ಥರಾದ ಗೌರವ್ ಗುಪ್ತಾ ಅಡುಗೋಡಿಯ ವ್ಯಾಕ್ಸೀನೇಷನ್ ಸೆಂಟರ್ ಗೆ...

ರಮೇಶ್ ಜಾರಕಿಹೊಳಿ ಆಪ್ತರ ಹೆಸರಿನಲ್ಲಿ ಮಂತ್ರಿ ಗ್ರೀನ್ಸ್ ಅಪಾರ್ಟ್ ಮೆಂಟ್–!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿನ್ನಲೆಯಲ್ಲಿ, ಸಿಡಿ ಯುವತಿ ತನಿಖಾಧಿಕಾರಿಗಳಿಗೆ ತೋರಿಸಿರುವ ಮಂತ್ರಿ ಗ್ರೀನ್ ಅಪಾರ್ಟ್ ಮೆಂಟ್, ರಮೇಶ್ ಜಾರಕಿಹೊಳಿ ಅವರ ಹೆಂಡತಿಯ ಹೆಸರಿನಲ್ಲಿದೆ ಎನ್ನುವ ವಿಷಯ ಈಗ...

ಕೊರೋನಾ ಭೀತಿಯಿಂದ ಕಂಪೌಂಡ್ ಹಾರಿದ ವಿದ್ಯಾರ್ಥಿನಿಯರು..!

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ  ಕಾಲೇಜ್ ಕ್ಯಾಂಪಸ್ ನಲ್ಲಿ 80ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಕೊವಿಡ್ ಸೋಂಕು ದೃಢ ಪಟ್ಟಿದೆ. ಕೊರೋನಾ ಸೋಂಕಿನ ಆತಂಕದಿಂದ ವಿದ್ಯಾರ್ಥಿನಿಯರು ಕಾಲೇಜ್ ಕಂಪೌಂಡ್ ನ ಜಿಗಿದಿದ್ದು, ಮತ್ತಷ್ಟು ವಿದ್ಯಾರ್ಥಿನಿಯರಿಗೆ ಕೊರೋನಾ ಸೋಂಕು...

ಇದು ಕಾರ್ಮಿಕರ ಪ್ರತಿಭಟನೆಯಲ್ಲ ಕುತಂತ್ರಿಗಳ ಷಡ್ಯಂತ್ರ: ಈಶ್ವರಪ್ಪ

ಹುಬ್ಬಳ್ಳಿ: ಸಾರಿಗೆ ನೌಕರರ  ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿರುವ ಹಿನ್ನಲೆಯಲ್ಲಿ, ಸಾರಿಗೆ ಪ್ರತಿಭಟನೆ ಹಿಂದೆ ಕುತಂತ್ರಿಗಳ ಷಡ್ಯಂತ್ರ ಇದೆ ಎಂದು ಎಂದು ಹುಬ್ಬಳಿಯಲ್ಲಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.  ಸಾರಿಗೆ ಇಲಾಖೆ ಒಂದು ನಿಗಮವಾ, ನಿಗಮ ಮಂಡಳಿಯಲ್ಲಿ...

ಸಾರಿಗೆ ನೌಕರರನ್ನ ಮಾತುಕತೆಗೆ ಕರೆಯುವುದಿಲ್ಲ: ಬಿ.ಎಸ್.ವೈ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ, ಸಾರಿಗೆ ನೌಕರರನ್ನ ಮಾತುಕತೆಗೆ ಕರೆಯುವುದಿಲ್ಲ, ಬೇಕಾದರೆ ನೌಕರರೇ ಮಾತುಕತೆಗೆ ಬರಲಿ ಎಂದು ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪ ಸ್ವಷ್ಟನೆ ನೀಡಿದ್ದಾರೆ. ಒಂಬತ್ತು ಬೇಡಿಕೆಗಳಲ್ಲಿ,ಎಂಟು ಬೇಡಿಕೆಗಳನ್ನ ಈಡೇರಿಸಿದ್ದೇವೆ.  ಮುಷ್ಕರ ನಿಲ್ಲಿಸದಿರುವ...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...