Tags BJP

Tag: BJP

ಬಿಜೆಪಿ ಅಭ್ಯರ್ಥಿಗೆ ಮತ ಹಾಕಲು ಹಣ ಹಂಚಿಕೆ

ಮಸ್ಕಿ: ಉಪಚುನಾವಣೆಯ ಹಿನ್ನೆಲೆಯಲ್ಲಿ, ಮಸ್ಕಿ ಕ್ಷೇತ್ರದಲ್ಲಿ ಅಭ್ಯರ್ಥಿಯ ಮತಕ್ಕಾಗಿ ಹಣದ ಹೊಳೆ ಹರಿಸಿದ್ದಾರೆ. ಪಾಮನಕಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹರ್ವಾಪುರದಲ್ಲಿ ಹಣ ಹಂಚಿಕೆ ನಡೆದಿದ್ದು, ಬಿಜೆಪಿ ಅಭ್ಯರ್ಥಿಗೆ ಮತ ಹಾಕುವ ಸಲುವಾಗಿ ಹಣ...

ಹಾಸನದಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಹಾಸನ: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಸನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಸರ್ಕಾರದಲ್ಲಿ ಜನರಿಗೆ ಉಪಯೋಗವಾಗುವಂತಹ ಯಾವ ಕೆಲಸವೂ ಕಾರ್ಯರೂಪಕ್ಕೆ ಬಂದಿಲ್ಲ. ಸರ್ಕಾರದ...

ಈಶ್ವರಪ್ಪ ವಿರುದ್ಧ ಸಿಎಂ ಗರಂ, ಖಾತೆ ಚೇಂಜ್ ಮಾಡ್ತೀನಿ . . !

ಬೆಂಗಳೂರು : ಸಿಎಂ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಸಿಎಂ ಕಾರ್ಯವೈಖರಿ ಪ್ರಶ್ನಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಈಶ್ವರಪ್ಪ ಅವರ ಖಾತೆಯನ್ನೇ ಬದಲಾವಣೆ...

ಯಡಿಯೂರಪ್ಪ ರಾಜೀನಾಮೆ ನೀಡಲಿ : ಡಿ.ಕೆ. ಶಿವಕುಮಾರ್

ಬೆಂಗಳೂರು : ಸಿಎಂ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ಡಿಕೆಶಿ ಅವರು ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಮೊದಲ ಬಾರಿಗೆ ಇಂಥ ಆರೋಪ ಕೇಳಿ ಬಂದಿದೆ. ಮುಖ್ಯಮಂತ್ರಿ ಗಳ ವಿರುದ್ಧ...

ವ್ಯವಹಾರಕ್ಕಾಗಿ ರಮೇಶ್ ಜಾರಕಿಹೊಳಿ ಮಹಾರಾಷ್ರ್ಟಕ್ಕೆ ಹೋಗಿದ್ದಾರೆ- ನಾರಾಯಣ್ ಗೌಡ

ಚಿಕ್ಕಬಳ್ಳಾಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಕಳೆದ ಕೆಲವು ಗಂಟೆಗಳಿಂದ ರಮೇಶ್ ಜಾರಕಿಹೊಳಿ ಯಾರ ಕಣ್ಣಿಗೂ ಬಿದ್ದಿಲ್ಲ. ಇವರು ಅಜ್ಞಾತ ಸ್ಥಳದಲ್ಲಿ ಇದ್ದಾರೆ ಎಂದು...

ಜಾರಕಿಹೊಳಿಯ ಪ್ರಕರಣಕ್ಕೆ ವಾಟ್ಸಾಪ್ ಹಿಸ್ಟರಿ ಕೊಡುತ್ತಾ ಬಿಗ್ ಟ್ವಿಸ್ಟ್ ?

ಬೆಂಗಳೂರು: ಸಿಡಿ ಲೇಡಿಯ ವಿಚಾರಣೆಯ ಬಳಿಕ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮಾಜಿ ಸಚಿವರು ಯುವತಿ ಜೊತೆ ಚಾಟ್ ಮಾಡಿರೋ ವಾಟ್ಸಾಪ್ ಚಾಟ್ ಹಿಸ್ಟರಿಯನ್ನು ಕೊಡಲು ಯುವತಿ ಮುಂದಾಗಿದ್ದಾಳೆ. ಈಗಾಗಲೇ ವಾಟ್ಸಾಪ್ ಚಾಟ್ ನ...

ವಿ.ಸೋಮಣ್ಣ ಎದುರು ಕಣ್ಣೀರು ಹಾಕಿದ ಮಲ್ಲಿಕಾರ್ಜುನ್ ಖೂಬಾ..!

ಬಸವಕಲ್ಯಾಣ: ಈಗಾಗಲೇ ರಾಜ್ಯದಲ್ಲಿ ಉಪಚುನಾವಣೆಯ ಕಾವು ಏರುತ್ತಿದ್ದು, ಬಸವಕಲ್ಯಾಣ ಉಪಚುನಾವಣೆಯಲ್ಲಿ ಅಸಮಾಧಾನ ಮುಂದುವರೆದಿದೆ. ಬಿಜೆಪಿ ಟಿಲೆಟ್ ವಂಚಿತ ಮಾಜಿ ಶಾಸಕ ಮಲ್ಲಿಕಾರ್ಜುನ್ ಖೂಬಾ ವಸತಿ ಸಚಿವ ವಿ.ಸೋಮಣ್ಣ ಎದುರು ಕಣ್ಣೀರು ಹಾಕಿದ್ದಾರೆ. ಅಭ್ಯರ್ಥಿಗಳ ನಾಮ...

‘ಸಿಡಿ’ ಯುವತಿ ಪರ ವಕೀಲ ಜಗದೀಶ್ ‘ಬ್ಯಾಟಿಂಗ್ ‘

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹಿನ್ನಲೆಯಲ್ಲಿ ಇಂದು ಸಿಡಿಲೇಡಿ ಮೂರನೇ ವಿಡಿಯೋ ರಿಲೀಸ್ ಮಾಡಿದ್ದಾಳೆ. ವಿಡಿಯೋದಲ್ಲಿ ಕಾನೂನು ರಕ್ಷಣೆಯನ್ನು ಕೋರಿದ್ದಾಳೆ. ಕರ್ನಾಟಕ ಸರ್ಕಾರ ಎಸ್ ಐಟಿ ರಚಿಸಿದೆ. ಯುವತಿ ಲಿಖಿತ ರೂಪದಲ್ಲಿ...

ಸಿಡಿ ಲೇಡಿಯಿಂದ 2 ನೇ ವಿಡಿಯೋ ಬಿಡುಗಡೆ..!

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣ ಹಿನ್ನಲೆಯಲ್ಲಿ ಸಿಡಿಲೇಡಿ ಅಜ್ಞಾತ ಸ್ಥಳದಿಂದ 2ನೇ ವಿಡಿಯೋ ಬಿಡುಗಡೆ ಮಾಡಿದ್ದಾಳೆ. ರಮೆಶ್ ಜಾರಕಿಹೊಳಿ ಹೇಳಿಕೆ ನೀಡಿದ ಅರ್ಧಗಂಟೆಯಲ್ಲಿ ಯುವತಿ 2ನೇ ವಿಡಿಯೋ ರಿಲೀಸ್ ಮಾಡಿದ್ದಾಳೆ. ನನ್ನ ಪೋಷಕರು ಸ್ವ...

ಇಂದು ಸದನದಲ್ಲಿ ಕೈ ಶಾಸಕರಿಂದ ಗದ್ದಲ ಸಾಧ್ಯತೆ..!

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿನ್ನಲೆಯಲ್ಲಿ ಇಂದು ಸದನದಲ್ಲಿ ಕಾಂಗ್ರೆಸ್ ಶಾಸಕರು ಮತ್ತೆ ಗದ್ದಲ ನಡೆಸುವ ಸಾಧ್ಯತೆ ಇದೆ. ಈಗಾಗಲೇ ವಿಧಾನಸಭೆಯಲ್ಲಿ ಧರಣಿ ಮಾಡುತ್ತಿರುವ ಕೈ ಶಾಸಕರು, ಇಂದು...
- Advertisment -

Most Read

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....